ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕರಾವಳಿ ಭಾಗದ ಶಾಸಕರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ
ಧಮ೯ಸ್ಥಳ: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ (ಕ್ರಾಸ್ ವೋಟಿಂಗ್) ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್ ಪಿ) ನಡೆಸಲು...
