ಚುನಾವಣೆ
ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ
ಬೆಳ್ತಂಗಡಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ವೇಳಾಪಟ್ಟಿಯನ್ನು ಮಾ.29 ರಂದು ಪ್ರಕಟಿಸಿದ್ದು, ಮೇ 10 ರಂದು ಮತದಾನವು ನಡೆದು ಮತ ಎಣಿಕೆ ಕಾರ್ಯವು ಮೇ 13 ರಂದು ...
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ
ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮೇ 10ರಂದು ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ತಾಲೂಕಿನ 241 ಬೂತುಗಳಲ್ಲಿ ನಡೆದ ಚುನಾವಣೆಯಲ್ಲಿ ಶೇ 81.49 ಮತದಾನವಾಗಿದೆ. ಕಳೆದ ...
ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ
ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಮತಗಟ್ಟೆಯಲ್ಲಿ ಮತದಾನ ಪ್ರಕ್ರಿಯೆ ವಿಳಂಬವಾಗಿ ಮುಗಿದು ಡಿ ಮಸ್ಟರಿಂಗ್ ಕೇಂದ್ರಕ್ಕೆ ಹೊರಟ ವಾಹವನ್ನು ಜನರು ತಡೆಗಟ್ಟಿದ ಘಟನೆ ಮೇ 10 ರಾತ್ರಿ ನಡೆದಿದ್ದು, ...
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 80.33 ಮತದಾನ
ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮೇ 10ರಂದು ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ನಡೆದ ಚುನಾವಣೆ ಕೆಲವೊಂದು ಸಣ್ಣ ಪುಟ್ಟ ಘಟನೆಗಳನ್ನು ಹೊರತುಪಡಿಸಿ, ಶಾಂತಿಯುತವಾಗಿ ನಡೆಯಿತು. ...
ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಗುಂಡಿರು ಗಣೇಶ್ ನಗರದ ಕೃಷ್ಣಪ್ಪ ಗೌಡ ಹಾಗೂ ಸುಶೀಲ ದಂಪತಿಯ ಸುಪುತ್ರಿ ಮೋಹಿನಿಯವರು ಮದರಂಗಿ ಶಾಸ್ತ್ರದ ಮದ್ಯೆ ಕರಿಯಾಲು ಬೂತಿನಲ್ಲಿ ಮತ ಚಲಾವಣೆ ...
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ
ಬೆಳ್ತಂಗಡಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ನಡ ಹಿರಿಯ ಪ್ರಾಥಮಿಕ ಶಾಲಾ ಮತದಾನ ಕೇಂದ್ರದಲ್ಲಿ ಮತದಾನ ಮಾಡಿದರು.
ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ
ಗರ್ಡಾಡಿ:ಗರ್ಡಾಡಿಯಲ್ಲಿ ಚುನಾವಣೆ ಮುಗಿದ ನಂತರ ಆರು ಗಂಟೆಗೆ ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ .ಬಿಜೆಪಿ ಕಾರ್ಯಕರ್ತರು ಒಟ್ಟು ಸೇರಿ ಸಂಭ್ರಮ ವ್ಯಕ್ತಪಡಿಸಿದರು.
ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ
ಬೆಳ್ತಂಗಡಿ: ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರು ಚರ್ಚ್ ಹಿ. ಪ್ರಾ ಶಾಲೆಯಲ್ಲಿ ಮತಚಲಾಯಿಸಿದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಇಂದು ಬೆಳಿಗ್ಗೆ 7 ರಿಂದ 5.00 ರವರೆಗೆ ಶೇ. 73.64 % ಮತದಾನ ನಡೆಯಿತು. ...
ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ
ಬಳಂಜ: ಪ್ರಜಾಪ್ರಭುತ್ವ ಹಬ್ಬದಲ್ಲಿ 85 ವರ್ಷದ ಗಂಗಮ್ಮ ಹೆಗ್ಡೆಯವರು ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದರು. ವಯೋಸಹಜವಾಗಿ ಅನಾರೋಗ್ಯದ ಸಮಸ್ಯೆಯಲ್ಲಿದ್ದರು ತಮ್ಮ ಹಕ್ಕನ್ನು ಬಳಂಜ ಶಾಲೆಯಲ್ಲಿ ...