ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ, ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ
ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.8ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 9 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ....