24 C
ಪುತ್ತೂರು, ಬೆಳ್ತಂಗಡಿ
June 8, 2026

Category : ಚುನಾವಣೆ

ಚುನಾವಣೆಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya
ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಪ್ರಮುಖ ಆಧಾರ ಸ್ತಂಭವಾಗಿರುವ ಮತದಾನ ಪ್ರಕ್ರಿಯೆ ಹಾಗೂ ಸಾರ್ವತ್ರಿಕ, ಮುಕ್ತ ಚುನಾವಣೆಯ ವಿವಿಧ ಪ್ರಕ್ರಿಯೆಗಳು, ಅದರ ಮಹತ್ವ ಹಾಗೂ ಚುನಾವಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ, ಹೊಣೆಗಾರಿಕೆಯನ್ನು ತಿಳಿಸಲು ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿ

ಹೊಸಂಗಡಿ ಗ್ರಾ.ಪಂ. ಉಪ ಚುನಾವಣೆಯಲ್ಲಿ ಜಯ ಗಳಿಸಿದ ಆನಂದ ಬಂಗೇರರಿಗೆ ರಕ್ಷಿತ್ ಶಿವರಾಂರಿಂದ ಅಭಿನಂದನೆ

Suddi Udaya
ಹೊಸಂಗಡಿ: ಹೊಸಂಗಡಿ ಗ್ರಾ.ಪಂ.ನಲ್ಲಿ ಹರಿಪ್ರಸಾದ್ ರವರ ನಿಧನದಿಂದ ತೆರವಾಗಿದ್ದ, ಮೂರನೇ ವಾರ್ಡ್‌ಗೆ ನಡೆದ ಉಪಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಬಂಗೇರ ಕೊಡಂಗೇರಿರವರಿಗೆ ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕಚೇರಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಡಿಕೆಎಂಯುಎಲ್) ಆಡಳಿತ ಮಂಡಳಿಗೆ ಏ.26ರಂದು ಚುನಾವಣೆ ನಡೆಯಲಿದೆ. ಒಟ್ಟು. 16 ನಿರ್ದೇಶಕ ಸ್ಥಾನಗಳಿಗೆ 41 ಮಂದಿ ಅಂತಿಮ ಕಣದಲ್ಲಿದ್ದಾರೆ. ಏ.20 ರಂದು ನಾಮಪತ್ರ ಹಿಂಪಡೆಯಲು...
ಆಯ್ಕೆಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya
ಗುರುವಾಯನಕೆರೆ: ಪ್ರತಿಷ್ಠಿತ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಯುವ ಉದ್ಯಮಿ, ಸಹಕಾರಿ ರಂಗದಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಅಜಿತ್ ಕುಮಾರ್ ಹಾಗೂ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya
ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿಯ ಮುಂದಿನ ಐದು ವರ್ಷದ ಅವಧಿಯ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ರಲ್ಲಿ 12 ಅಭ್ಯರ್ಥಿಗಳು ಜಯಶಾಲಿಯಾಗಿದ್ದಾರೆ. ಬಿಜೆಪಿ ಬೆಂಬಲಿತ ಸಹಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya
ಬೆಳ್ತಂಗಡಿ: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಡಿ.1 ರಂದು ನಡೆದ ಚುನಾವಣೆಯಲ್ಲಿ ತಡೆ ಹಿಡಿಯಲಾದ ಫಲಿತಾಂಶದ ಬಗ್ಗೆ ಹೈಕೋರ್ಟುನ ಅಂತಿಮ ತೀರ್ಪು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya
ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಧನಂಜಯ ಗೌಡ ಶಿಬರಾಜೆ, ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಕೆ. ರಮೇಶ್ ರಾವ್ , ವಿಜಯ ಕುಮಾರ್ ಹೆಚ್., ಜಯರಾಮ ಪಾಳಂದೆ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

Suddi Udaya
ಕಲ್ಲೇರಿ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷದ ಅವಧಿಯ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಕ್ಕೆ 27 ಮಂದಿ ಅಭ್ಯರ್ಥಿಗಳು ಕಣದಲ್ಲಿದು ಚುನಾವಣೆಯು ಜ.27ರಂದು ಸಂಘದ ಕಚೇರಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.27ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya
ಬೆಳ್ತಂಗಡಿ: ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿ ಬೆಂಬಲಿತ ಅಭ್ಯರ್ಥಿಗಳು 7 ಸ್ಥಾನವನ್ನು ಪಡೆದು ಜಯ ಸಾಧಿಸಿದರೆ. ಕಾಂಗ್ರೆಸ್ ಬೆಂಬಲಿತ...
error: Content is protected !!