28.2 C
ಪುತ್ತೂರು, ಬೆಳ್ತಂಗಡಿ
September 8, 2026

Category : ಚುನಾವಣೆ

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya
ಕಳೆಂಜ ಗ್ರಾಮದ ಬಿಎಸ್‌ಪಿ ಪಕ್ಷ ಸಕ್ರಿಯ ಕಾರ್ಯಕರ್ತರಾದ ವಿಶ್ವನಾಥ್, ರಾಘವ ಕಳೆಂಜ ಅವರು ಮೇ.4ರಂದು ಶಾಸಕ ಹರೀಶ್ ಪೂಂಜ ಹಾಗೂ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು....
ಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿ

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Suddi Udaya
ಕನ್ಯಾಡಿ ಗ್ರಾಮದ ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ರಕ್ಷಿತ್ ಶಿವಾರಾಮ್ ರವರ ನೇತೃತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಈ ವೇಳೆ ಎಸ್.ಸಿ ಫಟಕ ಗ್ರಾಮೀಣ ಅಧ್ಯಕ್ಷ ರವಿ, ನಾಗೇಶ್ ಗುರಿಪಳ್ಳ, ಆನಂದ ಗುರಿಪಳ್ಳ ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆವರದಿ

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya
ಬೆಳ್ತಂಗಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರವಾಗಿ ಮೇ 5ರಂದು ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಮಾಜಿ ಶಾಸಕ ವಸಂತ ಬಂಗೇರ ರವರು ವಿಡಿಯೋ ಮೂಲಕ ಕಾರ್ಯಕರ್ತರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಕೊಯ್ಯೂರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ

Suddi Udaya
ಕೊಯ್ಯೂರು ಗ್ರಾಮದ ಆದೂರ್ ಪೇರಾಲ್ ನಲ್ಲಿ ನಡೆದ ಬೆಳ್ತಂಗಡಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಹಲವಾರು ಮಂದಿ ಬಿ ಜೆ ಪಿ ತೊರೆದು ಕಾಂಗ್ರೇಸ್ ಪಕ್ಷವನ್ನು ಸೇರಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಲಾಯಿಲ ಜಿ.ಪಂ. ವ್ಯಾಪ್ತಿಯ ಪ್ರದೇಶಗಳಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಿರುಸಿನ ಮತಯಾಚನೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಕ್ಷೇತ್ರ ಲಾಯಿಲ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಮಂಜೊಟ್ಟಿ, ನಡ, ನಾವೂರು, ಕಿಲ್ಲೂರು, ಬೆದ್ರಬೆಟ್ಟು, ಬಂಗಾಡಿ, ಕಾಜೂರು ಪರಿಸರದಲ್ಲಿ ಬೆಳ್ತಂಗಡಿ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ಶ್ರೀ. ಅಕ್ಬರ್ ಬೆಳ್ತಂಗಡಿ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರ ಪರವಾಗಿ ತೆಂಕಕಾರಂದೂರು ಗ್ರಾಮದಲ್ಲಿ ಮಹಿಳಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಸಾರ ಕಟ್ಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆಯ ಮೆರವಣಿಗೆ ಸಂಧರ್ಭದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದoತೆ ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

Suddi Udaya
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯ ಚಿಣ್ಣರ ಬೇಸಿಗೆ ಶಿಬಿರ ರಂಗ ಜೇಂಕಾರವು ಮೇ 2 ರಂದು ಸಂಪನ್ನಗೊಂಡಿತು.ಸಮಾರೋಪ ವೇದಿಕೆಯ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಅಧ್ಯಕ್ಷರಾದ ಶಂಕರ್ ರಾವ್ ವಹಿಸಿ ಬೆಳೆಯುವ ಮಕ್ಕಳ ಭೌತಿಕ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya
ಬೆಳ್ತಂಗಡಿಯ ಬಿಜೆಪಿ ಪಕ್ಷದಿಂದ ಬೇಸತ್ತು, ಬಹಿರಂಗವಾಗಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕುಲಾಲ್ ಸಮುದಾಯದ ಮುಖಂಡರಾದ ಚಂದಪ್ಪ ಕುಲಾಲ್ ಅವರು ಮಾಜಿ ಶಾಸಕರಾದ ವಸಂತ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ಬಹಿರಂಗ ಪ್ರಚಾರ ಸಭೆಗೆ ಮುನ್ನುಡಿ ಬರೆದಿದ್ದು, ಈಗಾಗಲೇ ಹಲವಾರು ಕಡೆ ಯಶಸ್ವಿ ಸಭೆ ನಡೆದಿದೆ. ಪ್ರತಿ ಸಭೆಯಲ್ಲೂ ಸಾವಿರಕ್ಕೂ ಅಧಿಕ ಜನರು ಉಪಸ್ಥಿತರಿರುವ ಮೂಲಕ ಬಿಜೆಪಿ ಪರವಾದ...
error: Content is protected !!