April 2, 2025

Category : ಚುನಾವಣೆ

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಮೆರವಣಿಗೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಕೆ

Suddi Udaya
ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರು ಬೃಹತ್ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಆಗಮಿಸಿ ಎ. 17 ರಂದು ನಾಮಪತ್ರ ಸಲ್ಲಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಚುನಾವಣಾಧಿಕಾರಿ ಯೋಗೀಶ್ ಹೆಚ್ ಆರ್ ಅವರಿಗೆ ನಾಮ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಂಹ ನಾಯಕ್,ಬಿಜೆಪಿ ಮಂಡಲ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಹರೀಶ್ ಪೂಂಜರವರು ಕಾರ್ಯಕರ್ತರು, ಅಭಿಮಾನಿಗಳ ಸಮ್ಮುಖದಲ್ಲಿ ತಾಲೂಕು ಆಡಳಿತ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿಕೆಗೆ ಕ್ಷಣಗಣನೆ ಆರಂಭವಾಗಿದೆ. ಮೊದಲು ಕುತ್ಯಾರು ದೇವಸ್ಥಾನದಲ್ಲಿ ದೇವರಿಗೆ ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಎ.18 : ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ.ಅಭ್ಯರ್ಥಿ ಅಕ್ಟರ್ ಅವರು ಎ.18ರಂದು ನಾಮಪತ್ರ ಸಲ್ಲಿಸಲಿದ್ದಾರೆ.ಈ ಬಗ್ಗೆ ‘ ಸುದ್ದಿ ಉದಯ’ ಪತ್ರಿಕೆಗೆ ಮಾಹಿತಿ ನೀಡಿರುವ ಅವರು ಇಂದುಎ.17ರಂದು ನಾಮಪತ್ರ ಸಲ್ಲಿಸಲು ನಿರ್ಧರವಾಗಿದ್ದರೂ, ಇಂದು ಇಬ್ಬರು ಅಭ್ಯರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿರುವ ರಕ್ಷಿತ್ ಶಿವರಾಂ ರವರು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಚಲನಚಿತ್ರ ನಟ ವಿಜಯರಾಘವೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಬೆಳ್ತಂಗಡಿ ಕ್ಷೇತ್ರದ 81 ಗ್ರಾಮಗಳಿಗೆ ಭೇಟಿ

Suddi Udaya
ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜಾ ಅವರು ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸಕೈಗೊಂಡಿದ್ದು, ಬಿಜೆಪಿ ಮಂಡಲಪದಾಧಿಕಾರಿಗಳೊಂದಿಗೆ ಎ. 12 ರಿಂದ ಎ.15 ರವರೆಗೆ ಕ್ಷೇತ್ರದ ಎಲ್ಲಾ 81 ಗ್ರಾಮಗಳಿಗೆ ಭೇಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya
ಬೆಳ್ತoಗಡಿ : ಪೊಲೀಸ್ ಇಲಾಖೆಯ ಕೋರಿಕೆಯಂತೆ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ ವಿಧಾನ ಸಭಾ ಚುನಾವಣೆ 2023 ಗೆ ಸಂಬಂಧಿಸಿದ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಎ. 17 ರಂದು ಸೋಮವಾರ ಬೆಳಿಗ್ಗೆ 10.00...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿ ಉದ್ಘಾಟನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಮುಖ್ಯ ದ್ವಾರದ ಬಳಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ಚುನಾವಣಾ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಎ.15ರಂದು ನಡೆಯಿತು. ಕಚೇರಿಯನ್ನು ಮಾಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜಾ ಅವರು ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ ಕೈಗೊಂಡಿದ್ದು ಬಿಜೆಪಿ ಮಂಡಲ ಪದಾಧಿಕಾರಿಗಳೊಂದಿಗೆ ವಿಧಾನಸಭಾ ಚುನಾವಣೆ-2023ರ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ. ಎ.12.ರಿಂದ ಎ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯ

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya
ಮಂಗಳೂರು: ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭಗೊಳ್ಳುತ್ತಿದ್ದು, ಎ.14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ನೆಗೋಷಿಯಬಲ್ ಇಸ್ಟ್ರುಮೆಂಟಲ್ ಕಾಯಿದೆಯಡಿ ಅಂದು ರಜೆ...
error: Content is protected !!