ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್ ಪೂಂಜ ನಾಮಪತ್ರ ಸಲ್ಲಿಕೆ
ಬೆಳ್ತಂಗಡಿ: ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಹರೀಶ್ ಪೂಂಜ ಅವರು ಎ. 17 ರಂದು ನಾಮಪತ್ರ ಸಲ್ಲಿಸಲಿದ್ದಾರೆ.ನಾಮಪತ್ರ ಸಲ್ಲಿಕೆಯ ದಿನ ಬೆಳಗ್ಗೆ 10 ಗಂಟೆಗೆ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದ ಸನ್ನಿಧಿಯಲ್ಲಿ...