ಚುನಾವಣೆ
ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು
ಬೆಳ್ತಂಗಡಿ: ನೆರಿಯ ಗ್ರಾಮದ ಅತ್ಯಂತ ದುರ್ಗಮ ಪ್ರದೇಶವಾದ ಬಾಂಜಾರು ಮಲೆ ಮತಗಟ್ಟೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ 100 ಮತದಾನವಾದ ದಾಖಲೆ ನಿರ್ಮಾಣವಾಗಿದೆ. ಬಾಂಜಾರುಮಲೆ ಮತಗಟ್ಟೆ ...
ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್ಎಸ್ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ
ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಮಚ್ಚಿನ ಬೂತ್ ಸಂಖ್ಯೆ ೧೮೧, ೧೮೨, ೧೮೩ರ ಮತಗಟ್ಟೆಗೆ ಆರ್ಎಸ್ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ ನೀಡಿದರು.
ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ
ಬೆಳ್ತಂಗಡಿ: 2024ರ ಲೋಕಸಭಾ ಚುನಾವಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ. ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಯವರು ಬೂತ್ ಸಂಖ್ಯೆ 106 ಮಾದರಿ ...
ಕಲ್ಮಂಜದ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ
ಕಲ್ಮಂಜ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜರವರು ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರು ಕಲ್ಮಂಜದ ಮತಗಟ್ಟೆಗೆ ಭೇಟಿ ನೀಡಿದರು.
ಕನ್ಯಾಡಿ 32 ಮತ್ತು 33 ಬೂತ್ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಡ ಗ್ರಾಮದ ಕನ್ಯಾಡಿ 32 ಮತ್ತು 33 ಬೂತ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು.
ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ
ನಾವೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ತಾಲೂಕಿನ ನಾವೂರಿನ ಮತಕೇಂದ್ರಕ್ಕೆ ಭೇಟಿ ನೀಡಿದರು. ಈ ವೇಳೆ ಕಾರ್ಯಕರ್ತರು ಜೊತೆಗಿದ್ದರು.
ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ತಾಲೂಕಿನ ಗರ್ಡಾಡಿ, ಪಡಂಗಡಿ, ಗೋಳಿಯಂಗಡಿ, ಮೂಡುಕೋಡಿ, ಅಂಡಿಂಜೆ, ಕೊಕ್ರಾಡಿ, ನಾರಾವಿ, ಕುತ್ಲೂರು, ಪಿಲ್ಯ, ನಾವರ, ...
ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ
ಬಳಂಜ: ಪ್ರಜಾಪ್ರಭುತ್ವದ ಅತೀ ದೊಡ್ಡ ಹಬ್ಬ ಲೋಕಸಭಾ ಚುನಾವಣೆಯಲ್ಲಿ ಸಂಭ್ರಮಿಸಿದ ಬಳಂಜ- ನಾಲ್ಕೂರಿನ ಮತದಾರರು. ಬಿಸಿಲ ಬೆಗೆಯನ್ನು ಲೆಕ್ಕಿಸದೆ ಬಿರುಸಿನ ಮತದಾನವು ನಡೆಯುತ್ತಿದೆ.ಪುರುಷರು,ಹಿರಿಯರು, ಮಹಿಳೆಯರು ಬೆಳಿಗ್ಗೆಯಿಂದ ಸರತಿ ...
ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ
ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯಿತ್ತಿದ್ದು ಇಂದು ಬೆಳಿಗ್ಗೆ 7ರಿಂದ 11 ರವರೆಗೆ ಶೇ.32.39 ಮತದಾನ ನಡೆಯಿತು. ತಾಲೂಕಿನಾದ್ಯಂತ ಬೆಳಿಗ್ಗೆಯಿಂದ ...
ಮತ ಚಲಾಯಿಸಿದ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್
ಬೆಳ್ತಂಗಡಿ: ಮಂಗಳೂರು ಲೋಕಸಭಾ ಚುನಾವಣೆಯು ಬಿರುಸಿನಿಂದ ಕೂಡಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನರವರು ಮತ ಚಲಾಯಿಸಿದರು.