ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ
ಬೆಳ್ತಂಗಡಿ: ಬೀದರ್ ಲೋಕಸಭಾ ಕ್ಷೇತ್ರದ ಆಳಂದದಲ್ಲಿ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಯನ್ನಾಗಿಸಲು, ಬಿಜೆಪಿ ಅಭ್ಯರ್ಥಿ ಭಗವಂತ್ ಖೂಬಾ ಅವರನ್ನು ಅತ್ಯಧಿಕ ಮತಗಳ ಅಂತರಗಳಿಂದ...
