ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಡ ಗ್ರಾಮದ ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು....
ನಾವೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ತಾಲೂಕಿನ ನಾವೂರಿನ ಮತಕೇಂದ್ರಕ್ಕೆ ಭೇಟಿ ನೀಡಿದರು. ಈ ವೇಳೆ ಕಾರ್ಯಕರ್ತರು ಜೊತೆಗಿದ್ದರು....
ಬಳಂಜ: ಪ್ರಜಾಪ್ರಭುತ್ವದ ಅತೀ ದೊಡ್ಡ ಹಬ್ಬ ಲೋಕಸಭಾ ಚುನಾವಣೆಯಲ್ಲಿ ಸಂಭ್ರಮಿಸಿದ ಬಳಂಜ- ನಾಲ್ಕೂರಿನ ಮತದಾರರು. ಬಿಸಿಲ ಬೆಗೆಯನ್ನು ಲೆಕ್ಕಿಸದೆ ಬಿರುಸಿನ ಮತದಾನವು ನಡೆಯುತ್ತಿದೆ.ಪುರುಷರು,ಹಿರಿಯರು, ಮಹಿಳೆಯರು ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ ಮಾಡಿದರು....
ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯಿತ್ತಿದ್ದು ಇಂದು ಬೆಳಿಗ್ಗೆ 7ರಿಂದ 11 ರವರೆಗೆ ಶೇ.32.39 ಮತದಾನ ನಡೆಯಿತು. ತಾಲೂಕಿನಾದ್ಯಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ ಸಿಗುತ್ತಿದ್ದು ಸರತಿ...
ಅಳದಂಗಡಿ: ಮತದಾನ ಪವಿತ್ರ ಎನ್ನುವುದು ನಮಗೆಲ್ಲರಿಗೂ ಗೊತ್ತಿರುವ ವಿಚಾರ.ಕೆಲವರು ಮನೆಯಲ್ಲಿದ್ದರೂ, ರಜೆ ನೀಡಿದರೂ ಮತ ಹಾಕಲು ಬರೋಲ್ಲ. ಅನಾರೋಗ್ಯದ ನಡುವೆಯೂ 83 ವರ್ಷದ ಇಬ್ಬರು ತಮ್ಮ ಹಕ್ಕನ್ನು ಚಲಾಯಿಸಿದರು. ನಾವರ ಕೊರಳ್ಳ ನಿವಾಸಿ ನೇಮಿರಾಜ...
ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಮತದಾನ ಆರಂಭಗೊಂಡಿದ್ದು, ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಿ.ಪಂ. ಮಾಜಿ...
ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಮತದಾನ ಆರಂಭಗೊಂಡಿದ್ದು, ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಿಪಿಐ(ಎಂ)...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದಲ್ಲಿ ಬೆಳಗ್ಗೆ ಮತದಾನ ಮಾಡಿದರು. ಇದೇ ಸಂದರ್ಭದಲ್ಲಿ ಶ್ರೀ ಮತಿ ಹೇಮಾವತಿ ವೀ.ಹೆಗ್ಗಡೆ,...