ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ 241 ಮತಗಟ್ಟೆಗಳಲ್ಲಿ ಇಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ತನಕ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ...
ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಮಾತಕತೆ ನಡೆಸಿದರು. ಈ ಸಂದರ್ಭದಲ್ಲಿ ಬ್ರಿಜೇಶ್ ಚೌಟ ರವರನ್ನು ಕಾರ್ಯಕರ್ತರು ಗೌರವಿಸಿದರು.ಪ್ರೀತಮ್ ಧರ್ಮಸ್ಥಳ...
ಬೆಳ್ತಂಗಡಿ: ನೆರಿಯ ಗ್ರಾಮದ ಅತ್ಯಂತ ದುರ್ಗಮ ಪ್ರದೇಶವಾದ ಬಾಂಜಾರು ಮಲೆ ಮತಗಟ್ಟೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ 100 ಮತದಾನವಾದ ದಾಖಲೆ ನಿರ್ಮಾಣವಾಗಿದೆ. ಬಾಂಜಾರುಮಲೆ ಮತಗಟ್ಟೆ ಸಂಖ್ಯೆ 86ರಲ್ಲಿ 111 ಮಂದಿ ಮತದಾರರಿದ್ದು,...
ಬೆಳ್ತಂಗಡಿ: 2024ರ ಲೋಕಸಭಾ ಚುನಾವಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ. ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಯವರು ಬೂತ್ ಸಂಖ್ಯೆ 106 ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಮತದಾನ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಡ ಗ್ರಾಮದ ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು....
ನಾವೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ತಾಲೂಕಿನ ನಾವೂರಿನ ಮತಕೇಂದ್ರಕ್ಕೆ ಭೇಟಿ ನೀಡಿದರು. ಈ ವೇಳೆ ಕಾರ್ಯಕರ್ತರು ಜೊತೆಗಿದ್ದರು....