ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಲಾಯಿಲ ಗ್ರಾಮದ ಕಾಂಗ್ರೆಸ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ
ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಲಾಯಿಲ ಗ್ರಾಮದ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ ಲಾಯಿಲ ಸಂಗಮ ಸಭಾಂಗಣದಲ್ಲಿ ಗುರುವಾರ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡುತ್ತಾ...
