ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ
ಸಾವ್ಯ: ಸಾವ್ಯ-ಗುಜ್ಜೊಟ್ಟು ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್‌ನ 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ ನಾಳೆ (ಜ.1 ರಂದು) ನಡೆಯಲಿದೆ. ಬೆಳಿಗ್ಗೆ ಗಣಹೋಮ ಮತ್ತು ಅಶ್ವತ್ಥ ಪೂಜೆ., ಭಜನಾ ಕಾರ್ಯಕ್ರಮ...