ಲಾಯಿಲ ಗ್ರಾಮದ ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿಂದು ಈದುಲ್ ಫಿತರ್ ನ ನಮಾಝ್ ಖತೀಬರಾದ ಇಸ್ಮಾಯಿಲ್ ಹನೀಫಿ ನೇತೃತ್ವದಲ್ಲಿ ನಡೆಯಿತು. ಜಮಾಅತ್ ಸಮಿತಿ ಮತ್ತು ಸರ್ವ ಜಮಾಅತರು ಭಾಗವಹಿಸಿ, ಪರಸ್ಪರ ಈದ್ ಶುಭಾಶಯಗಳನ್ನು...
ತೆಂಕಕಾರಂದೂರು: ಇಲ್ಲಿಯ ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬವಾದ ಈದುಲ್ ಪಿತ್ರ್ ಹಬ್ಬವನ್ನು ಖತೀಬರಾದ ಶಂಸುದ್ದೀನ್ ದಾರಿಮಿ ಇವರ ನೇತೃತ್ವದಲ್ಲಿ ಆಚರಿಸಲಾಯಿತು. ಎಲ್ಲಾ ಮುಸ್ಲಿಂ ಬಾಂಧವರು ಭಾಗವಹಿಸಿದ್ದರು....
ಗೇರುಕಟ್ಟೆ : ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ನ ನಮಾಝ್ ಖತೀಬರಾದ ತಾಜುದ್ದೀನ್ ಸಖಾಫಿ ರವರ ನೇತೃತ್ವದಲ್ಲಿ ಎ.22 ರಂದು ನಡೆಯಿತು. ಜಮಾಅತ್ ಸಮಿತಿ ಮತ್ತು ಸರ್ವ ಜಮಾಅತರು ಭಾಗವಹಿಸಿದ್ದರು....
ಮರೋಡಿ ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಇದರ ವತಿಯಿಂದ ಸುಬ್ರಹ್ಮಣ್ಯ ಪ್ರಸಾದ್ ನೇತೃತ್ವದಲ್ಲಿ 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆಯು ಏ.22ರಂದು ಶನಿವಾರ ಸಂಜೆ 4ರಿಂದ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ...
ತೋಟತ್ತಾಡಿ : ಇತಿಹಾಸ ಪ್ರಸಿದ್ಧ ಹೊಯ್ಸಲ ರಾಜರುಗಳಿಂದ ನಿರ್ಮಾಣಗೊಂಡು ಸುಮಾರು 900 ವರ್ಷಗಳ ಇತಿಹಾಸ ಹೊಂದಿರುವ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಮೇ.17ರಿಂದ 22 ರವರೆಗೆ ನೀಲೇಶ್ವರ ಆಲಂಬಾಡಿ ಬ್ರಹ್ಮಶ್ರೀ...
ಅಳದಂಗಡಿ:ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನ ಅಳದಂಗಡಿ ಇಲ್ಲಿಗೆ ಕನ್ನಡ ಚಿತ್ರರಂಗದ ಖ್ಯಾತ ನಟ ವಿಜಯ ರಾಘವೇಂದ್ರರವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದೈವಸ್ಥಾನದ ವತಿಯಿಂದ ಆಡಳಿತ ಮಂಡಳಿಯವರು ನಟ ವಿಜಯ ರಾಘವೇಂದ್ರ ಅವರನ್ನು ಅತ್ಯಂತ ಗೌರವದಿಂದ...
ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಶ್ರೀ ಕ್ಷೇತ್ರ. ಗ್ರಾ. ಯೋ. ಕಳೆಂಜ ಬಿ. ವಿಭಾಗ ಇವರ ಸಹಕಾರದೊಂದಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆಯು...