April 21, 2025

Category : ಧಾರ್ಮಿಕ

ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿಸಂಘ-ಸಂಸ್ಥೆಗಳು

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

Suddi Udaya
ತೋಟತ್ತಾಡಿ: ಶ್ರೀ ಉಳ್ಳಾಲ್ತಿ ಭಜನಾ ಮಂದಿರ ಆರಂತಬೈಲು ತೋಟತ್ತಾಡಿ ಇದರ ಭಜನಾ ತಂಡದ ಸದಸ್ಯರಿಗೆ ಯುವ ಉದ್ಯಮಿ ಸುರೇಶ್ ದೇವಾಡಿಗ ಇವರು ಗಾಣದಕೊಟ್ಟಿಗೆ ಸೇವಾ ರೂಪವಾಗಿ ನೀಡಿದ ಸಮವಸ್ತ್ರವನ್ನು ಡಿ.25ರಂದು ಭಜನಾ ಮಂದಿರದ 22ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya
ಉಜಿರೆ : ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಡಿ. 24ರಂದು ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಿಸಲಾಯಿತು. ಸಂಜೆ ನಡೆದ ದಿವ್ಯ ಬಲಿ ಪೂಜೆಯಲ್ಲಿ ಏಸು ಕ್ರಿಸ್ತರು ಹುಟ್ಟಿದ ಗಾಯನಗಳು ಹಾಡಿ ಏಸು ಕ್ರಿಸ್ತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.23ರಂದು ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಸೇಕ್ರೆಡ್ ಹಾರ್ಟ್ ಕೆಳಅಂತಸ್ತಿನ ಸಭಾಭವನದಲ್ಲಿ ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳು ಹಾಡು ನೃತ್ಯ ನಾಟಕದ ಮೂಲಕ ಕ್ರಿಸ್ಮಸ್ ಹಬ್ಬದ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya
ಅಳದಂಗಡಿ: ಅಳದಂಗಡಿ ಅಜಿಲ ಸೀಮೆಯ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವವು ಜ. 8 ರಿಂದ 12 ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದರ ಮೊದಲ ಅಂಗವಾಗಿ ಬ್ರಹ್ಮಕಲಶೋತ್ಸವದ ಕಾರ್ಯಾಲಯದ ಉದ್ಘಾಟನೆ ಡಿ.22 ರಂದು ನಡೆಯಿತು. ಬರೋಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya
ನಾರಾವಿ: ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ ವೇದಮೂರ್ತಿ ಕೃಷ್ಣ ತಂತ್ರಿಯವರ ಪೌರೋಹಿತ್ಯದಲ್ಲಿ ಡಿ.22 ರಂದು ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಐದು ಮಾಗಣೆಯ ಗ್ರಾಮಸ್ಥರಿಂದ ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ಮಹಾ ಚಂಡಿಕಾಯಾಗದ...
ಧಾರ್ಮಿಕಸಂಘ-ಸಂಸ್ಥೆಗಳು

ಯಕ್ಷಕೂಟ ೫ ನೇ ವಾರ್ಷಿಕೋತ್ಸವ- ಸಾಧಕರಿಗೆ ಸಮ್ಮಾನ

Suddi Udaya
ಪುಂಜಾಲಕಟ್ಟೆ : ಇಲ್ಲಿಯ ಮಧ್ವ ಯಕ್ಷಕೂಟ ಇದರ ಮಧ್ವ ಪ್ಯಾಲೆಸ್ ವಠಾರದಲ್ಲಿ ನಡೆದ ೫ ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಕಾರಿಂಜದ ಗ್ರಾಮಣಿ ಗಣಪತಿ ಮುಚ್ಚಿನ್ನಾಯ ಉದ್ಘಾಟಿಸಿ, ಮಧ್ವಾಚಾರ್ಯರು ವಿಶ್ರಮಿಸಿದ ಸ್ಥಳವಾದ ಮಧ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya
ಕೊಕ್ಕಡ: ಇತಿಹಾಸ ಪ್ರಸಿದ್ಧ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಪ್ರತಿ ನಡೆಯುವ ಸಂಭ್ರಮದ ಕೋರಿ ಜಾತ್ರೆಯು ಡಿ. 17ರಂದು ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಬೆಳ್ಳಿಗೆ ದೇವಸ್ಥಾನದಲ್ಲಿ ಗಣಹೋಮ, ಏಕಾದಶರುದ್ರ ನಡೆದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಅಳದಂಗಡಿ:ಅಳದಂಗಡಿ ಅಜಿಲ ಸೀಮೆಯ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವವು ಜ.8 ರಿಂದ ಜ.12 ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಅಳದಂಗಡಿ ಕ್ಷೇತ್ರದಲ್ಲಿ ಡಿ.15ರಂದು ನಡೆಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya
ತೋಟತ್ತಾಡಿ: ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ) ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವವು ಡಿ.18ರಂದು ಶ್ರೀ ವಾಸು ಗುರುಸ್ವಾಮಿ ಪಿಲಿಕ್ಕಳ ಇವರ ನೇತೃತ್ವದಲ್ಲಿ ಶಾಖೆಯ ವಠಾರದಲ್ಲಿ ನಡೆಯಲಿದೆ. ಸಂಜೆ ಗಂಟೆ 6:00ಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya
ಕೊಕ್ಕಡ: ಇತಿಹಾಸ ಪ್ರಸಿದ್ಧ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಪ್ರತಿ ನಡೆಯುವ ಸಂಭ್ರಮದ ಕೋರಿಜಾತ್ರೆಯು ಡಿ. 17ರಂದು ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಬೆಳ್ಳಿಗೆ ದೇವಸ್ಥಾನದಲ್ಲಿ ಗಣಹೋಮ, ಏಕಾದಶರುದ್ರ ನಡೆದು ಮಧ್ಯಾಹ್ನ...
error: Content is protected !!