ಶಿಶಿಲ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವ
ಶಿಶಿಲ: ಕಾರ್ಕಳ ಶ್ರೀ ಜೈನಮಠದ ಸ್ವಸ್ತಿಶ್ರೀ ಧ್ಯಾನಯೋಗಿ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ಮಾರ್ಗದರ್ಶನ ಹಾಗೂ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರ ಪ್ರೇರಣೆ, ಮಾರ್ಗದರ್ಶನದೊಂದಿಗೆ ಹಾಗೂ ಊರ ಪರಊರ ಸಹೃದಯಿ...
