July 27, 2026

Category : ಧಾರ್ಮಿಕ

ಧಾರ್ಮಿಕವರದಿ

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಭೇಟಿ

Suddi Udaya
ಬೆಳ್ತಂಗಡಿ: ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್...
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಬ್ರಹ್ಮಕಲಶೋತ್ಸವದ “ಸುಪ್ರಸಾದ” ಭೋಜನ ಶಾಲೆಯಲ್ಲಿ” “ಮುಷ್ಠಿ ಅಕ್ಕಿ” ವಿಶೇಷ ಸೇವೆ

Suddi Udaya
ಉಜಿರೆ: ಇತಿಹಾಸ ಪ್ರಸಿದ್ದ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಬದುಕುಕಟ್ಟೋಣ ಬನ್ನಿ ತಂಡದ ಸಂಚಾಲಕರು,ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ,ವಿಜಯ ಗೋಪುರ ನಿರ್ಮಾಣ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭೆ

Suddi Udaya
ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ ಅಂಗವಾಗಿ ಕಡೆಯ ದಿನದ ಧಾರ್ಮಿಕ ಸಭೆ ಕ್ಷೇತ್ರದ ವಠಾರದಲ್ಲಿ ನಡೆಯಿತು. ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ದೀಪ ಪ್ರಜ್ವಲಿಸಿದರು. ಶಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya
ಬೆಳ್ತಂಗಡಿ: 500 ಅಡಿ ಎತ್ತರದಲ್ಲಿರುವ ಏಕ ಶಿಲೆಯ ಮೇಲೆ ಶಿವ ಪಾರ್ವತಿ ಜೊತೆಯಾಗಿ ನೆಲೆಸಿರುವ ತಾಲೂಕಿನ ಪದ್ಮುಂಜದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಅದ್ಧೂರಿಯಿಂದ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ...
ಧಾರ್ಮಿಕವರದಿ

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya
ಬೆಳ್ತಂಗಡಿ: ೫೦೦ ಅಡಿ ಎತ್ತರದಲ್ಲಿರುವ ಏಕ ಶಿಲೆಯ ಮೇಲೆ ಶಿವ ಪಾರ್ವತಿ ಜೊತೆಯಾಗಿ ನೆಲೆಸಿರುವ ತಾಲೂಕಿನ ಪದ್ಮುಂಜದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಅದ್ಧೂರಿಯಿಂದ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ...
ಧಾರ್ಮಿಕವರದಿ

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ; ಗೋಂದೋಳು ಪೂಜೆ, ದೇವಿ ದರ್ಶನ

Suddi Udaya
ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಶುಭಾಶ್ರೀರ್ವಾದಗಳೊಂದಿಗೆ ಎಡಪದವು ಶ್ರೀ ಗಣೇಶ ತಂತ್ರಿ ಅವರ ನೇತೃತ್ವದಲ್ಲಿ ಹಾಗೂ ಶ್ರೀ...
ಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ – ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ – ದೇವರ ಪ್ರಸಾದ ಸ್ವೀಕಾರ

Suddi Udaya
ನಾರಾವಿ: ಪ್ರಸಿದ್ದ ನಾರಾವಿ‌ ಶ್ರೀ ಸೂರ್ಯನಾರಾಯಣ ದೇವಸ್ತಾನದ ಬ್ರಹ್ಮಕಲಶೋತ್ಸವಕ್ಕೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ‌ ಕಾರ್ಯದರ್ಶಿ ವಿನಯ್ ಹೆಗ್ಡೆ ಶಾಸಕರನ್ನು...
ಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವರಿಗೆ ಬ್ರಹ್ಮಕಲಶಾಭಿಷೇಕ- ಕಣ್ತುಂಬಿಕೊಂಡ ಸಾವಿರಾರು ಭಕ್ತರು

Suddi Udaya
ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತ್ತಿದೆ. ಬೆಳಿಗ್ಗೆ 10.44ರ ವೃಷಭ ಲಗ್ನ ಸುಮೂಹೂರ್ತದಲ್ಲಿ,ಪರ್ಯಂತ ಬ್ರಹ್ಮಶ್ರೀ ಎಡಪದವು ರಾಧಕೃಷ್ಣ ತಂತ್ರಿಯವರ ಅಮೃತ...
ಧಾರ್ಮಿಕಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ವಿದ್ಯಾ ಸಂಸ್ಥೆಗೆ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಶ್ರೀ ಭೇಟಿ – ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಹೊಸ ನಗರ ಶ್ರೀ ಶಂಕರಾಚಾರ್ಯ ಮಹಾ ಸಂಸ್ಥಾನ, ಶ್ರೀ ಸಂಸ್ಥಾನ ಗೋಕರ್ಣ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರು ಭೇಟಿ ನೀಡಿ, ಆಶೀರ್ವಚನ ನೀಡಿದರು....
ಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವರಿಗೆ ಕೈಗಾರಕೋದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಸತ್ತಿಗೆ ಸಮರ್ಪಣೆ

Suddi Udaya
ನಾರಾವಿ: ಶ್ರೀ ಸೂರ್ಯನಾರಾಯಣ ದೇವಸ್ಥಾನ ನಾರಾವಿ ಇಲ್ಲಿನ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಶ್ರೀ ಸೂರ್ಯನಾರಾಯಣ ದೇವರಿಗೆ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ, ಬೆಂಗಳೂರು ಕೈಗಾರಿಕೋದ್ಯಮಿ ದೇವೆಂದ್ರ ಹೆಗ್ಡೆ ಕೊಕ್ರಾಡಿ ಮತ್ತು ದೀಪಾ ದಂಪತಿಗಳು...
error: Content is protected !!