ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ
ಉಜಿರೆ: ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ನೂತನ ವಿಜಯಗೋಪುರದ ಲೋಕಾರ್ಪಣಾ ಕಾರ್ಯಕ್ರಮವು ಮಾ.4ರಂದು ಜರುಗಿತು. ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ.ವೀರೇಂದ್ರ ಹೆಗ್ಗಡೆಯವರು ವಿಜಯ ಗೋಪುರ ಲೋಕಾರ್ಪಣೆಗೊಳಿಸಿದರು. ಕಾಸರಗೋಡು ಎಡನೀರು ಮಠದ ಜಗದ್ಗುರು ಶ್ರೀ...
