ಲಾಯಿಲ: ಕಾರ್ಕಳದ ಭಾರತಿ ರಮಣ ಆಚಾರ್ಯರವರ ಮಾರ್ಗದರ್ಶನದಲ್ಲಿ ಶ್ರೀ ರಾಘವೇಂದ್ರ ಮಠದ ಮುಖ್ಯ ಅರ್ಚಕ ರಾಘವೇಂದ್ರ ಬಾಂಗಿಣ್ಣಾಯ ರವರ ಪೌರೋಹಿತ್ಯದಲ್ಲಿ ಲಾಲ ಶ್ರೀ ರಾಘವೇಂದ್ರ ಮಠದಲ್ಲಿ ಜೂ.೯ರಂದು ಮೂಲ ರಾಮ ಸಹಿತ ಶ್ರೀ ರಾಘವೇಂದ್ರ...
ಬೆಳ್ತಂಗಡಿ: ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಸೌಹಾರ್ದ ಸಂದೇಶ ಭಾಷಣದೊಂದಿಗೆ ಜೂ.7ರಂದು ಬಕ್ರೀದ್ ಹಬ್ಬ ಆಚರಣೆ ಮಾಡಲಾಯಿತು. ಸಂದೇಶ ಭಾಷಣ ಮಾಡಿದ ಖತೀಬ್ ಉಸ್ತಾದ್ ಅಬೂ ರಬೀಹ್ ಶರೀಫ್ ಸಖಾಫಿ ಉಜಿರ್ಬೆಟ್ಟು...
ಕೊಯ್ಯೂರು: ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೇರಾಲ್ ಕೊಯ್ಯೂರಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು....
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಜೂ.7ರಂದು ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ,...
ಉಜಿರೆ : ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ತ್ಯಾಗ, ಮಾನವೀಯತೆ ಮತ್ತು ಬಾಂಧವ್ಯವನ್ನು ಹಾಗೂ ಮಾನವ ಮೌಲ್ಯಗಳ ಸಾರುವ ಸಂಭ್ರಮದ ಬಕ್ರೀದ್ ಆಚರಣೆಯು ನಡೆಯಿತು. ಬಕ್ರೀದ್ ಸಂದೇಶ ಮತ್ತು ನಮಾಝ್‌ಗೆ ಖತೀಬರಾದ ಬಹು| ಹಮೀದ್...
ಲಾಯಿಲ: ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆಯು ಖತೀಬರಾದ ಅಬ್ದುಲ್ ಖಾದರ್ ಅಲ್ ಹಿಕಮಿಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಜಮಾತ್ ಭಾಂದವರು ಭಾಗವಹಿಸಿದ್ದರು....
ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಅದ್ ಹಾ ನಮಾಝ್ ಖತೀಬರಾದ ಎಫ್.ಹೆಚ್. ಮಹಮದ್ ಮಿಸ್ಬಾಹಿ ಅಲ್-ಫುರ್ಖಾನಿ ನೇತೃತ್ವದಲ್ಲಿ ಬಕ್ರೀದ್ ಆಚರಣೆ ನಡೆಯಿತು. ಆಡಳಿತ ಸಮಿತಿಯ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಸಮಿತಿ ಪದಾಧಿಕಾರಿಗಳು,...
ಕಾಜೂರು: ಮನುಷ್ಯರಲ್ಲಿರುವ ಪರಸ್ಪರ ವಿಶ್ವಾಸ ನಷ್ಟ ಹೊಂದಿದೆ ಎಂದರೆ ಅದು ಲೋಕಾವಸಾನದ ಕುರುಹು ಆಗಿದೆ ಇಂದು ಮಕ್ಕಳಿಗೆ ತಂದೆ ತಾಯಿಯಲ್ಲೂ ಪರಸ್ಪರ ಸ್ನೇಹಿತರೆಲ್ಲೂ ಇಂದು ವಿಶ್ವಾಸ ನಷ್ಟ ಹೊಂದಿದೆ ಸಹಾಯ ಮಾಡಿದ ಗೆಳೆಯನನ್ನೇ ಕೊಚ್ಚಿ...