22.4 C
ಪುತ್ತೂರು, ಬೆಳ್ತಂಗಡಿ
March 8, 2026

Category : ಧಾರ್ಮಿಕ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಇಂದಬೆಟ್ಟು ಎಂಜೆಎಂ ಮಸೀದಿಯಲ್ಲಿ ಈದ್ ಆಚರಣೆ

Suddi Udaya
ಎಂಜೆಎಂ ಇಂದಬೆಟ್ಟು ಮಸೀದಿಯಲ್ಲಿ ಸಂಭ್ರಮದ ಈದ್ ಆಚರಿಸಲಾಯಿತು. ಈದ್ ಸಂದೇಶ ಭಾಷಣವನ್ನು ಮಸೀದಿಯ ಖತೀಬರಾದ ಸತ್ತಾರ್ ಸಖಾಫಿ ಉಸ್ತಾದರು ನೆರವೇರಿಸಿದರು. ಮಸೀದಿ ಅಧ್ಯಕ್ಷರು ಶುಭ ಹಾರೈಸಿದರು ಜಮಾತ್ ಸದಸ್ಯರು ಭಾಗವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
ವೇಣೂರು: ಪಡ್ಡಂದಡ್ಕ ಮಸೀದಿಯಲ್ಲಿ ಖತೀಬ್ ಕಲಂದರ್ ಶಾಫಿ ಬಾಖವಿ ಅಲ್ ಮನ್ನಾನಿ ನೇತೃತ್ವದಲ್ಲಿ ಕುತುಬಾ ಪಾರಾಯಣದೊಂದಿಗೆ ಈದ್ ಆಚರಿಸಲಾಯಿತು. ಮಸೀದಿ ಅಧ್ಯಕ್ಷ, ಇಸ್ಮಾಯಿಲ್ ಕೆ. ಪೆರಿಂಜೆ, ಪ್ರ ಕಾರ್ಯದರ್ಶಿ ರಫೀಕ್ ಪಡ್ಡ, ಖಜಾಂಚಿ ಪಿಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
ತೆಂಕಕಾರಂದೂರು: ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ತ್ಯಾಗ ಮತ್ತು ಬಲಿದಾನದ ಸಂಕೇತ ‘ಈದುಲ್ ಅಝಾ’ ಸಾಮೂಹಿಕ ಈದ್ ನಮಾಝ್ ನಡೆಸಲಾಯಿತು. ಖತೀಬರಾದ ಶಂಸುದ್ದೀನ್ ದಾರಿಮಿ ನಮಾಝ್‌ಗೆ ನೇತೃತ್ವ ವಹಿಸಿದ್ದರು. ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

Suddi Udaya
ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಅದ್‌ಹಾ (ಬಕ್ರೀದ್) ಹಬ್ಬ ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ ಮಸ್ಜಿದ್ ನಲ್ಲಿ ಧರ್ಮ ಗುರುಗಳಾದ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ಈದ್ ಸಂದೇಶ ನೀಡಿದರು‌. ಬಳಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya
ನಡ: ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಮುಸ್ಲಿಮರ ಪವಿತ್ರ ಬಲಿದಾನಗಳ ಶಾಂತಿ ಸೌಹಾರ್ದದ ಸಂಕೇತವಾದ ಈದುಲ್ ಅಲ್ ಹಾ ಬಕ್ರೀದ್ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿಂದ ಜೂ.7ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya
ನಡ: ಜಮಲಾಬಾದ್ ಈದ್ಗ ಮೈದಾನದಲ್ಲಿ ಸಂಭ್ರಮದ ಈದ್ ಆಚರಣೆ ನಡೆಯಿತು. ಈದ್ ಜಮಾತಿನ ಖತೀಬಾರಾದ ಮೌಲನ ಸಯ್ಯದ್ ಆಖೀಲ್ ಖಾದ್ರಿ ಸಂದೇಶ ಪ್ರಾರ್ಥನೆಯ ನೇತೃತ್ವ ವಹಿಸಿದ್ದರು ಮಸೀದಿ ಅಧ್ಯಕ್ಷರು ಹಾಜಿ ಸಯ್ಯದ್ ಹಬೀಬ್ ಸಾಹೇಬ್...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

Suddi Udaya
ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಮನೋಜ್ ಕುಮಾರ್ ಅವರನ್ನು ಗಡಿಪಾರು ನಡೆಸಲು ನಿರ್ಧರಿಸಿರುವುದನ್ನು ವಿರೋಧಿಸಿ ಕುಂಜರ್ಪದಲ್ಲಿ ಜೂ.3ರಂದು ಸಂಜೆ ಖಂಡನಾ ಸಭೆ ನಡೆಸಲಾಯಿತು. ಮಹೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇದರ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ಜೂ.2ರಂದು ನಡೆಯಿತು. ಈ ಸಂದರ್ಭದಲ್ಲಿ ಇತ್ತೀಚಿಗೆ ನಿಧನರಾದ ಜಯರಾಂ ಕೆ.ಮುಂಡಾಜೆ ಇವರ ಸಂಸ್ಮರಣಾ ಕಾರ್ಯಕ್ರಮ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya
ಬೆಳ್ತಂಗಡಿ: ದ.ಕ. ಜಿಲ್ಲಾ ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘ, ಬೆಳ್ತಂಗಡಿ ತಾಲೂಕು ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶಿವಪ್ರಸಾದ್ ಪುರೋಹಿತರ ಪೌರೋಹಿತ್ಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya
ಮಚ್ಚಿನ: ಇತಿಹಾಸ ಪ್ರಸಿದ್ಧ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸವು ನಡೆಯುತ್ತಿದ್ದು ಇದರ ಧ್ವಜಸ್ತಂಭದ ವೃಕ್ಷ ಮುಹೂರ್ತವು ಇತೀಚೆಗೆ ನಡೆದಿದ್ದು. ತಣ್ಣೀರುಪಂತ ಗ್ರಾಮದ ಅಲಕ್ಕೆ ಬೈಲಿನ ಕುಟುಂಬಸ್ಥರು ದಾನವಾಗಿ ನೀಡಿದ...
error: Content is protected !!