ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ
ಉರುವಾಲು : ಉರುವಾಲು ಗ್ರಾಮದ ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಮೊದಲ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ ಫೆ. 20 ರಂದು ದೇವಾಲಯದ ವಠಾರದಲ್ಲಿ ನಡೆಯಿತು....
