ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರಕ್ಕೆ ಲಾವಣ್ಯ ಬಳ್ಳಾಲ್ ಅಧ್ಯಕ್ಷರು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣಿಕರಣ ಸಂಸ್ಥೆ ಕರ್ನಾಟಕ ಸರ್ಕಾರ ಬೆಂಗಳೂರು...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಅಂಗವಾಗಿ ಇಲ್ಲಿನ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯುವ ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಕನಾ೯ಟಕ ಸರ್ಕಾರದ ಬೃಹತ್ ಮತ್ತು...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಅಂಗವಾಗಿ ಇಲ್ಲಿನ ಅಮೃತವರ್ಷಿಣಿ ಸಭಾಂಗಣದಲ್ಲಿನಡೆಯುವ ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿಕನಾ೯ಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕೋಸ್ಕರ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸದ ನಿವಾಸದ ಶಿಲಾನ್ಯಾಸ ನವೆಂಬರ್ 23 ತಾರೀಖಿನಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಶಿರ್ಲಾಲು ಗರಡಿ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗೆಜ್ಜೆಗಿರಿ...
ಬೆಳ್ತಂಗಡಿ: 2026ನೇ ಮಾರ್ಚ್ ತಿಂಗಳಲ್ಲಿ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆಯಲಿದ್ದು ಇದರ ಪೂರ್ವಭಾವಿ ಸಭೆ ನ.16 ರಂದು ದೇವಾಲಯದ ವಠಾರದಲ್ಲಿ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ಮಾತನಾಡಿ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ನಸಿ೯ಂಗ್ ಕಾಲೇಜು ಹಾಗೂ ಕೃಷಿ ಕಾಲೇಜನ್ನು ಈ ವರ್ಷ ಆರಂಭಿಸಲಾಗುವುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ನ.15...
ಧರ್ಮಸ್ಥಳ: ಚತುರ್ದಾನ ಪರಂಪರೆಯ ನಾಡಿನ ಪರಮ ವಾವನ ಪುಣ್ಯಕ್ಷೇತ್ರ ಧರ್ಮಸ್ಥಳದ ಕ್ಷೇತ್ರಕ್ಕೆ ಸಾಗಿದ ಪಾದಯಾತ್ರೆಯಲ್ಲಿ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು ಮೆರಗು ನೀಡಿತು. ಪ್ರತಿವರ್ಷ ಪಾದಯಾತ್ರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ...
ಧರ್ಮಸ್ಥಳ: ಲಕ್ಷ ದೀಪೋತ್ಸವದ ಸಂಭ್ರಮದಲ್ಲಿರುವ ನಾಡಿನ ಪವಿತ್ರ ಪುಣ್ಯಕ್ಷೇತ್ರ ಶ್ರೀ ಧರ್ಮಸ್ಥಳಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆಯ ಮೂಲಕ ನ.15 ರಂದು ಆಗಮಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಮುಖ್ಯದ್ವಾರದಲ್ಲಿ ಕ್ಷೇತ್ರದ ವತಿಯಿಂದ ಡಿ.ಹರ್ಷೇಂದ್ರ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳದವರೆಗೆ 13ನೇ ವರ್ಷದ...
ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಇತಿಹಾಸ ಪ್ರಸಿದ್ಧ ಆಧ್ಯಾತ್ಮಿಕ ಕೇಂದ್ರವಾದ ಕಾಜೂರು ಮಖಾಂ ಶರೀಫ್ ಉರೂಸ್ ಕಾರ್ಯಕ್ರಮವು 2026 ಜನವರಿ 16 ರಿಂದ 25 ರ ವರೆಗೆ ನಡೆಯಲಿದೆ. ಖಾಝಿ...