ಮದ್ದಡ್ಕ : ತಾಯಿ ರಕ್ತೇಶ್ವರಿ ಹಾಗೂ ಶ್ರೀ ಪಿಲಿಚಾಮುಂಡಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ
ಕುವೆಟ್ಟು: ಶತಮಾನಗಳಿಂತಲೂ ಹಿoದಿನ ಪ್ರಸಿದ್ಧ ಕಾರಣಿಕದ ದೈವ ಮದ್ದಡ್ಕ ತಾಯಿ ರಕ್ತೇಶ್ವರಿ ದೈವ ಹಾಗೂ ಶ್ರೀ ಪಿಲಿಚಾಮುಂಡಿ ದೈವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು ನ .7 ರoದು ಶಿಲಾನ್ಯಾಸ ಕಾರ್ಯಕ್ರಮ ಅಸ್ರಣ್ಣರು ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ...
