ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ : ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ
ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಉಜಿರೆ, ಇದರ ಈ ವರ್ಷದ ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದಿನಾಂಕ 9.2.2025 ನೇ ಆದಿತ್ಯವಾರ ದಂದು ನೆರವೇರಿತು. ಆಮಂತ್ರಣ...
