ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ: ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರು ಇದರ ೨೦೨೫-೨೮ ಸಾಲಿನ ಅದ್ಯಕ್ಷರಾಗಿ ಕೆ.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿಯಾಗಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್, ಕೋಶಾಧಿಕಾರಿಯಾಗಿ ಡಿ.ವೈ ಉಮರ್ ಕುಕ್ಕಾವು, ಉಪಾಧ್ಯಕ್ಷರಾಗಿ ಮುಹಮ್ಮದ್...
