27.5 C
ಪುತ್ತೂರು, ಬೆಳ್ತಂಗಡಿ
April 25, 2026

Category : ಧಾರ್ಮಿಕ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

Suddi Udaya
ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಮನೋಜ್ ಕುಮಾರ್ ಅವರನ್ನು ಗಡಿಪಾರು ನಡೆಸಲು ನಿರ್ಧರಿಸಿರುವುದನ್ನು ವಿರೋಧಿಸಿ ಕುಂಜರ್ಪದಲ್ಲಿ ಜೂ.3ರಂದು ಸಂಜೆ ಖಂಡನಾ ಸಭೆ ನಡೆಸಲಾಯಿತು. ಮಹೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇದರ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ಜೂ.2ರಂದು ನಡೆಯಿತು. ಈ ಸಂದರ್ಭದಲ್ಲಿ ಇತ್ತೀಚಿಗೆ ನಿಧನರಾದ ಜಯರಾಂ ಕೆ.ಮುಂಡಾಜೆ ಇವರ ಸಂಸ್ಮರಣಾ ಕಾರ್ಯಕ್ರಮ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya
ಬೆಳ್ತಂಗಡಿ: ದ.ಕ. ಜಿಲ್ಲಾ ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘ, ಬೆಳ್ತಂಗಡಿ ತಾಲೂಕು ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶಿವಪ್ರಸಾದ್ ಪುರೋಹಿತರ ಪೌರೋಹಿತ್ಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya
ಮಚ್ಚಿನ: ಇತಿಹಾಸ ಪ್ರಸಿದ್ಧ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸವು ನಡೆಯುತ್ತಿದ್ದು ಇದರ ಧ್ವಜಸ್ತಂಭದ ವೃಕ್ಷ ಮುಹೂರ್ತವು ಇತೀಚೆಗೆ ನಡೆದಿದ್ದು. ತಣ್ಣೀರುಪಂತ ಗ್ರಾಮದ ಅಲಕ್ಕೆ ಬೈಲಿನ ಕುಟುಂಬಸ್ಥರು ದಾನವಾಗಿ ನೀಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
ಮಡಂತ್ಯಾರು: ಮಡಂತ್ಯಾರು ವಲಯ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಬಸವನಗುಡಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಬಸವನಗುಡಿ ಎ. ಮತ್ತು ಬಿ. ಜನಜಾಗೃತಿ ಗ್ರಾಮ ಸಮಿತಿ, ವಿಶ್ವಕರ್ಮ ಬಸವನಗುಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಚಾರುಕೀರ್ತಿಭಟ್ಟಾರಕ ಸ್ವಾಮೀಜಿಯವರಿಂದ “ರತ್ನತ್ರಯ ಸಿದ್ಧಿಸೋಪಾನ” ಶಾಸ್ತ್ರದಾನ ಕೃತಿ ಬಿಡುಗಡೆ

Suddi Udaya
ಉಜಿರೆ: ದೇವರು, ಗುರುಗಳು ಮತ್ತು ಶಾಸ್ತ್ರದಲ್ಲಿ ದೃಢನಂಬಿಕೆಯೊಂದಿಗೆ ಸಮ್ಯಕ್‌ದರ್ಶನ, ಸಮ್ಯಕ್‌ಜ್ಞಾನ ಮತ್ತು ಸಮ್ಯಕ್‌ಚಾರಿತ್ರ್ಯ ಎಂಬ ರತ್ನತ್ರಯ ಧರ್ಮದ ಅನುಷ್ಠಾನ ಹಾಗೂ ಪಂಚಾಣುವೃತಗಳ ಪಾಲನೆ ಮಾಡಿದಾಗ ನಮ್ಮ ಜೀವನ ಪಾವನವಾಗುತ್ತದೆ. ಮತಿ ಇದ್ದಂತೆ ಗತಿ, ಸದ್ಗತಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya
ಬೆಳ್ತಂಗಡಿ: ಇಲ್ಲಿನ ಐಬಿ ರಸ್ತೆಯಲ್ಲಿರುವ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿರುವ ಮೂರು ಮಂದಿ ವಕೀಲರು ಹಾಗೂ ಒಬ್ಬರು ಇಂಜಿನಿಯರ್ ಕಚೇರಿಯ ಬಾಗಿಲಿನ ಮುಂಭಾಗದಲ್ಲಿ ಕಂಕುಮ ಚೆಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ...
ಧಾರ್ಮಿಕ

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇಪಾಳದ ಬುದ್ಧ ಭಗವಾನ್ ರವರ ಪರಮ ಪವಿತ್ರ ಕ್ಷೇತ್ರವಾದ ಲುಂಬಿನಿ ಮತ್ತು ಕಪಿಲವಸ್ತು ಕ್ಷೇತ್ರಗಳಿಗೆ ಭೇಟಿ

Suddi Udaya
ಬೆಳ್ತಂಗಡಿ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ನಿತ್ಯಾನಂದ ನಗರ ಧರ್ಮಸ್ಥಳ ಇದರ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ತಮ್ಮ ಶಾಖಾ ಮಠದ ಭೂಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

Suddi Udaya
ಮುಂಡೂರು : ಮುಂಡೂರು ಗ್ರಾಮದ ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಮೇ 16ರಂದು ಬೆಳಗ್ಗೆ ವೆಂಕಟೇಶ ಶಾಂತಿ ಶಂಭೂರು ಅವರ ನೇತೃತ್ವದಲ್ಲಿ ನಾಲ್ಕುಗುತ್ತು, ಬರ್ಕೆ ಗ್ರಾಮಗಳಿಗೆ ಸಂಬಂಧಪಟ್ಟ ಜೂಮ್ರ ಜುಮಾದಿ ದೈವಗಳ ಪುನರ್ ಪ್ರತಿಷ್ಠಾಪನೆ...
ತಾಲೂಕು ಸುದ್ದಿಧಾರ್ಮಿಕವರದಿ

ಮೇ 20-22: ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya
ಅಳದಂಗಡಿ: 800 ವರ್ಷಗಳ ಇತಿಹಾಸವುಳ್ಳ ಭಕ್ತಜನರ ಇಷ್ಟಾರ್ಥ ಸಿದ್ದಿ ಕ್ಷೇತ್ರವೆಂದು ಪ್ರಸಿದ್ಧಿ ಹೊಂದಿರುವ ಅಳದಂಗಡಿ ಸಮೀಪದ ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ದೇವಿ ಮತ್ತು ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ...
error: Content is protected !!