ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ
ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಕರ ಸಂಕ್ರಮಣ ಜ.14ರಿಂದ ಪ್ರಾರಂಭಗೊಂಡು ಜ.23ರವರೆಗೆ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜ.14 ಮಕರ ಸಂಕ್ರಮಣ ಶುಭ ದಿನದಂದು...