ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ
ಶಿರ್ಲಾಲು: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ,ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ. ಶ್ರೀ ಮಹಾಲಕ್ಷ್ಮಿ ಕ್ಷೇತ್ರ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ...