28 C
ಪುತ್ತೂರು, ಬೆಳ್ತಂಗಡಿ
July 28, 2026

Category : ಧಾರ್ಮಿಕ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ

Suddi Udaya
ಧರ್ಮಸ್ಥಳ: ಪುರಾಣ ಅಂದರೆ ಭಗವಂತನ ಕಥೆ. ಪುರಾಣ ವಾಚನ-ಪ್ರವಚನ ಎಂಬುದು ಜ್ಞಾನ ಯಜ್ಞ ಹಾಗೂ ಜ್ಞಾನ ಸತ್ರವಾಗಿದ್ದು ಆಸಕ್ತಿ ಮತ್ತು ತನ್ಮಯತೆಯೊಂದಿಗೆ ಶ್ರದ್ಧಾ-ಭಕ್ತಿಯಿಂದ ಪುರಾಣ ವಾಚನ-ಪ್ರವಚನ ಶ್ರವಣದಿಂದ ಪ್ರತಿಯೊಬ್ಬರ ಮನದಲ್ಲೂ, ಮನೆಯಲ್ಲೂ ಸುಖ, ಶಾಂತಿ-ನೆಮ್ಮದಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರ ಭೇಟಿ : ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ

Suddi Udaya
ಬೆಳ್ತಂಗಡಿ: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವ ಅಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗೆಜ್ಜೆಗಿರಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ತುಳುವ ಭಾಷೆ, ಸಂಸ್ಕೃತಿ ಮತ್ತು ಸೇವಾ ಕಾರ್ಯಗಳಿಗೆ ಸಮರ್ಪಿತ ವ್ಯಕ್ತಿತ್ವ – ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬೆಂಗಳೂರು ತುಳುವ ಮಹಾಸಭೆಯ ಸಂಚಾಲಕರಾಗಿ ನೇಮಕ

Suddi Udaya
ಬೆಂಗಳೂರು : ತುಳು ಭಾಷೆ, ಸಂಸ್ಕೃತಿ, ಮತ್ತು ಸಮುದಾಯ ಹಕ್ಕುಗಳ ರಕ್ಷಣೆಗೆ ಶತಮಾನಾಂತರದಿಂದ ಶ್ರಮಿಸುತ್ತಿರುವ ತುಳುವ ಮಹಾಸಭೆ, ಬೆಂಗಳೂರು ಮಹಾನಗರದ ಸಂಚಾಲಕರಾಗಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಈ ನೂತನ ನೇಮಕದಿಂದ...
ಚಿತ್ರ ವರದಿಧಾರ್ಮಿಕ

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

Suddi Udaya
ಶಿಶಿಲ: ಕಳೆದ 41 ವರ್ಷದಲ್ಲಿ ಶ್ರೀ ಧರ್ಮಸ್ಥಳ ಯೋಜನೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಸಮಾಜ ಸೇವೆಯೊಂದಿಗೆ, ಧಾರ್ಮಿಕ ಕಾರ್ಯಕ್ರಮ, ಭಜನೆ ಮುಂತಾದ ಕಾರ್ಯದಲ್ಲಿ ಅವರ ಕೆಲಸ ಕಾರ್ಯದಲ್ಲಿ ಪ್ರಾಮಾಣಿಕತೆಯನ್ನು ಮೆಚ್ಚಿದ್ದೆವೆ. ಇನ್ನೂ ಅವರ ಸೇವೆ...
ಧಾರ್ಮಿಕವರದಿ

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya
ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಚಾರ್ಮಾಡಿ, ಚಿಬಿದ್ರೆ, ತೋಟತ್ತಾಡಿ ಇದರ ಗಣೇಶೋತ್ಸವದ ನೂತನ ಸಮಿತಿಯನ್ನು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಚಿಸಲಾಯಿತು. ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಪವನ್ ಲಕ್ಷ್ಮಿ ನಿವಾಸ ಚಾರ್ಮಾಡಿ, ಉಪಾಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜು.10-ಆ.20: ಕುಮುಟಾ ಕೋನಳ್ಳಿ ವನದುರ್ಗಾ ದೇಗುಲದಲ್ಲಿ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಚಾತುರ್ಮಾಸ್ಯ ವ್ರತ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಪರಮಪೂಜ್ಯ ಮಹಾಮಂಡಲೇಶ್ವರ ೧೦೦೮ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರ ಚಾತುರ್ಮಾಸ್ಯ ವ್ರತಾಚರಣೆ ಹಾಗೂ ವಿವಿಧ ಧಾರ್ಮಿಕ, ಸಾಂಸ್ಕೃತಿಕ...
ಚಿತ್ರ ವರದಿಧಾರ್ಮಿಕವರದಿಸಂಘ-ಸಂಸ್ಥೆಗಳು

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya
ಬೆಳ್ತಂಗಡಿ: ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿಯ ಮಾಸಿಕ ಸಭೆಯು ಜೂ.29ರಂದು ಸಂಘದ ಸಾಂಸ್ಕೃತಿಕ ಜೊತೆ ಕಾರ್ಯದರ್ಶಿ ರಾಘವೇಂದ್ರ ರವರ ಮನೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸತೀಶ್‌ ಎಚ್‌....
ಧಾರ್ಮಿಕ

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ: ಅಂಗಸಂಸ್ಥೆಯ ಚಟುವಟಿಕೆಗಳಲ್ಲಿ ಕೂಟ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ವಿಶೇಷವಾಗಿ ಯುವಕರು ಕೂಟ ಮಹಾಜಗತ್ತಿನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಗುರು ನರಸಿಂಹದೇವರ ಅನುಗ್ರಹದಿಂದ ಕೂಟ ಬಂಧುಗಳು ತಮ್ಮ ಜೀವನದಲ್ಲಿ ಹೆಚ್ಚಿನ ಯಶಸ್ಸುಗಳಿಸುವಂತಾಗಲಿ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕರಾಜಕೀಯ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಜೂ.30ರಂದು ನೀಡಿದರು. ಇವರ ಜೊತೆಗೆ ಧಾರ್ಮಿಕ ದತ್ತಿ ಇಲಾಖೆಯ ಕಮಿಷನ‌ರ್ ವೆಂಕಟೇಶ್ ರವರು ಹಾಜರಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕರಾಜಕೀಯ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya
ಧರ್ಮಸ್ಥಳ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಉಸ್ತುವಾರಿಗಳಾದಂತಹ ನಿಗಮ್ ಭಂಡಾರಿ ಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ...
error: Content is protected !!