23.5 C
ಪುತ್ತೂರು, ಬೆಳ್ತಂಗಡಿ
June 8, 2026

Category : ಧಾರ್ಮಿಕ

ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ- ಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ ಕ್ಷೇತ್ರದ ಬ್ರಹ್ಮಕುಂಭಾಭಿಷೇಕ: ಉಮಾಮಹೇಶ್ವರ ದೇವಸ್ಥಾನದಿಂದ ಪೊಸರಡ್ಕ ಕ್ಷೇತ್ರಕ್ಕೆ ಭವ್ಯ ಶೋಭಾಯಾತ್ರೆ

Suddi Udaya
ಮರೋಡಿ: ಮರೋಡಿ ಪೊಸರಡ್ಕ ಶ್ರೀ ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮಬೈದರ್ಕಳ ಗರಡಿಯಲ್ಲಿ ಎ.28ರಿಂದ ಮೇ 1ರವರೆಗೆ ನಡೆಯಲಿರುವ ಪುನ‌ರ್ ಪ್ರತಿಷ್ಠಾ ಬ್ರಹ್ಮಕುಂಭಾಭಿಷೇಕದ ಹಿನ್ನೆಲೆಯಲ್ಲಿ ಏ.28 ರಂದು ಮರೋಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಡಿ....
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಶ್ರೀ ದೈವ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತುಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ- ಬ್ರಹ್ಮಕುಂಭಾಭಿಷೇಕ ಆಮಂತ್ರಣ ಪತ್ರಿಕೆ ವಿತರಣೆ

Suddi Udaya
ಶಿರ್ಲಾಲು: ಎಪ್ರಿಲ್ 28ರಿಂದ ಮೇ 01ರವರೆಗೆ ನಡೆಯಲಿರುವ ಶ್ರೀ ದೈವ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತುಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ ಇದರ ಬ್ರಹ್ಮಕುಂಭಾಭಿಷೇಕ ಆಮಂತ್ರಣ ಪತ್ರಿಕೆ ವಿತರಣೆಯು ಶಿರ್ಲಾಲು ಶ್ರೀ ಬ್ರಹ್ಮಬೈದರ್ಕಳ...
ಧಾರ್ಮಿಕಪ್ರಮುಖ ಸುದ್ದಿವರದಿ

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya
ಪದ್ಮುಂಜ: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಎ.23 ರಂದು ಗುರುವಾರ ದೇವಸ್ಥಾನದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ದೃಢಕಲಶ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಬ್ರಹ್ಮಕಲಶದ ಯಶಸ್ಸಿಗೆ ಕಾರಣಕರ್ತರಾದ ಸ್ವಯಂಸೇವಕರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

Suddi Udaya
ಬೆಳ್ತಂಗಡಿ: ಕುಂಡದಬಿಟ್ಟು ಮುಹಿಯುದ್ದೀನ್ ಜುಮ್ಮಾ ಮಸ್ಟಿದ್ ನಿಟ್ಟಡೆ, ಕುಂಡದಬೆಟ್ಟು ದರ್ಗಾ ವಠಾರದಲ್ಲಿ ಮರ್‌ಹೂಮ್ ಇಬ್ರಾಹಿಂ ಉಸ್ತಾದ್ ಇವರ ಹೆಸರಿನಲ್ಲಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಕುಂಡದಬೆಟ್ಟು ಮಖಾಂ ಊರೂಸ್ ಎ.24 ರಿಂದ 26ರ ವರೆಗೆ ನಡೆಯಲಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನಕ್ಕೆ ರೂ.2 ಲಕ್ಷ ಡಿ.ಡಿ. ವಿತರಣೆ

Suddi Udaya
ಉರುವಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಧರ್ಮಸ್ಥಳದಿಂದ ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲು ಪದವು ಇಲ್ಲಿಯ ಜೀರ್ಣೋದ್ಧಾರಕ್ಕೆ ರೂ.2 ಲಕ್ಷ ಮೊತ್ತದ ಡಿ.ಡಿ ಯನ್ನು ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಏ.24: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ

Suddi Udaya
ಉಜಿರೆ: ಶ್ರೀ ಜನಾರ್ದನ ದೇವಸ್ಥಾನ ಉಜಿರೆ ಇಲ್ಲಿಯ ಶ್ರೀ ಜನಾರ್ದನ ಹಾಗೂ ಪರಿವಾರ ದೇವರುಗಳಿಗೆ ದೃಢಕಲಶಾಭೀಷೇಕವು ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿ ಇವರ ನೇತೃತ್ವದಲ್ಲಿ ಏ.24ರಂದು ಜರುಗಲಿದೆ ಎಂದು ಕ್ಷೇತ್ರದ ಅನುವಂಶಿಕ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಎ 28-ಮೇ 1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ

Suddi Udaya
ಬೆಳ್ತಂಗಡಿ: ಒಂದು ಕಾಲದಲ್ಲಿ ಅತ್ಯಂತ ವೈಭವದಿಂದ ಪೊಸರಡ್ಕ ಕ್ಷೇತ್ರದಲ್ಲಿ ನಡೆಯುತ್ತಿದ್ದ ನೇಮ,ಜಾತ್ರೋತ್ಸವಗಳು ಕಾಲ ಚಕ್ರಕ್ಕೆ ಸಿಲುಕಿ ನಿಂತು ಹೋಗಿತ್ತು.ದೈವಗಳ ಸೇವೆ ನಿಂತಾಗ ಊರಿಗೆ ಕಷ್ಟ ನಷ್ಟಗಳು ಸಂಭವಿಸಿದ್ದು 2017ರಲ್ಲಿ ಅಷ್ಟ ಮಂಗಲ ಪ್ರಶ್ನಾ ಚಿಂತನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

Suddi Udaya
ನೆಲ್ಯಾಡಿ: ನೆಲ್ಯಾಡಿಯ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರವಾದ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಮೂರು ದಿನಗಳ ಬೇಸಿಗೆ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ ಮೇಜರ್ ಸೆಮಿನಾರಿಯನ್ಸ್ ಈ ಶಿಬಿರಕ್ಕೆ ನೇತೃತ್ವ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

Suddi Udaya
ಕಳೆಂಜ: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ದೇವರಿಗೆ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ರುದ್ರ ಪಠಣದೊಂದಿಗೆ ಭಕ್ತರಿಂದ ಸೀಯಾಳ ಅಭಿಷೇಕವು ಎ.20ರಂದು ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ರಾಮಕೃಷ್ಣ ಭಟ್ ಮತ್ತು ಸಹ ಅರ್ಚಕರು...
error: Content is protected !!