ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ಹಾಲೆರೆಯಲಾಯ್ತು ಈ ಸಂದರ್ಭದಲ್ಲಿ ಹೆಚ್ಚು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಸಾದ ಸ್ವೀಕರಿಸಿದರು....
ಕೊಕ್ಕಡ: ಶ್ರೀ ಕ್ಷೇತ್ರ ಕೊಕ್ಕಡ ಆಳ್ವ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ, ತಂಬಿಲ ಸೇವೆಯು ನಡೆಯಿತು. ಈ ಸಂದರ್ಭದಲ್ಲಿ ಊರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ದೇವರ ಪ್ರಸಾದ...
ಕೊಯ್ಯೂರು: ಕೊಯ್ಯೂರಿನ ಮಾವಿನಕಟ್ಟೆ ನಾಗನಕಟ್ಟೆಯಲ್ಲಿ ನಾಗರ ಪಂಚಮಿಯ ಪ್ರಯುಕ್ತ ಅಶೋಕ್ ಭಟ್ ರವರ ನೇತ್ರತ್ವದಲ್ಲಿ ನಾಗದೇವರಿಗೆ ತಂಬಿಲ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳ ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು....
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ ನಾಲ್ಕೂರು ತೆಂಕಕಾರಂದೂರು ಇವುಗಳ ಆಶ್ರಯದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ ಬಳಂಜ ಬ್ರಹ್ಮಶ್ರೀ...
ತೆಂಕಕಾರಂದೂರು ಸುಳ್ಳೋಡಿಗುರಿ ನಾಗಬನದಲ್ಲಿ ನಾಗರಪಂಚಮಿಯ ಪ್ರಯುಕ್ತ ಪರಿವಾರ ದೈವಗಳಿಗೆ ಪರ್ವ ಸೇವೆ, ಹಾಗೂ ನಾಗದೇವರಿಗೆ ಪಂಚಾಮೃತ ಅಭಿಷೇಕ ಸಹಿತ ನಾಗತಂಬಿಲ ಸೇವೆ ಜರಗಿತು. ಈ ಸಂದರ್ಭದಲ್ಲಿ ಊರಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವರ...
ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ 35 ನೇ ವರುಷದ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ.19ರಂದು ಸಂಜೆ 6.00 ಗಂಟೆಗೆ ಲಾಯಿಲಾದ ವಿಘ್ನೇಶ್ವರ ಕಲಾಮಂದಿರದಲ್ಲಿ ನೆರವೇರಿತು. ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಲಾಯಿಲ...
ನಾಗರಪಂಚಮಿ ಹಬ್ಬಗಳ ತಿಂಗಳಾಗಿರುವ ಶ್ರಾವಣಮಾಸದಲ್ಲಿ ಬರುವ ಮೊದಲನೇ ಹಬ್ಬ. ನಾಗರಪಂಚಮಿಯನ್ನು ಶ್ರಾವಣ ಶುಕ್ಲ ಪಂಚಮಿಯಂದು (2023 ರಲ್ಲಿ ಆಗಸ್ಟ್ 21, ಸೋಮವಾರ) ಆಚರಿಸಲಾಗುತ್ತದೆ. ಈ ದಿನದಂದು ಸ್ತ್ರೀಯರು ಸಹೋದರನ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ, ಹೊಸ...
ಪೆರಿಂಜೆ : ಇತಿಹಾಸ ಪ್ರಸಿದ್ಧ ಪೆರಿಂಜೆಯ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲದೈವಸ್ಥಾನದಲ್ಲಿ ಆ.17 ಸಿಂಹ ಸಂಕ್ರಮಣದಂದು ಸಂಜೆ ಶ್ರೀ ದೈವದ ಆಟಿಕೋಲ ವಿಜೃಂಭನೆಯಿಂದ ಜರಗಿತು. ಬೆಳಿಗ್ಗೆ ಕ್ಷೇತ್ರದಲ್ಲಿ ಸಿಂಹ ಸಂಕ್ರಮಣದ ಆಚರಣೆ,...
ಬೆಳ್ತಂಗಡಿ: ಕೊಕ್ಕಡ ಗ್ರಾಮದ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳಕ್ಕೆ ಸುಮಾರು ಸಾವಿರ ವರ್ಷಗಳ ಇತಿಹಾಸವಿದ್ದು ಸೀಮೆ ದೇವಾಲಯವಾಗಿದ್ದು ಹರಿಹರ ಸಂಗಮ ಕ್ಷೇತ್ರವಾಗಿದ್ದು ಧನ್ವಂತರಿ ಕ್ಷೇತ್ರವೆಂದು ಪ್ರಸಿದ್ಧಿಯನ್ನು ಹೊಂದಿದೆ. ಶ್ರೀ ಕ್ಷೇತ್ರದಲ್ಲಿ 2016 ನೇ ಇಸವಿಯಲ್ಲಿ...
ಮಿತ್ತಬಾಗಿಲು: ಕು. ಸೌಜನ್ಯ ಸಾವಿನ ಪ್ರಕರಣಕ್ಕೆ 11 ವರ್ಷವಾದರೂ ಸೌಜನ್ಯ ಕುಟುಂಬಸ್ಥರಿಗೆ ನ್ಯಾಯ ಇನ್ನೂ ಸಿಗಲಿಲ್ಲ ಅಮಾನುಷ ಕೊಲೆ, ಅತ್ಯಾಚಾರವೆಸಗಿದ ನಿಜವಾದ ಆರೋಪಿಗಳು ಪತ್ತೆಯಾಗಿಲ್ಲ. ಕು. ಸೌಜನ್ಯಳ ಕುಟುಂಬಸ್ಥರಿಗೆ ನ್ಯಾಯ ಸಿಗಬೇಕು. ಆರೋಪಿಗಳಿಗೆ ಕಠಿಣ...