ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ
ಬಳಂಜ:ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಜೀರ್ಣೋದ್ಧಾರ ಸಮಿತಿ, ಬೋಂಟ್ರೊಟ್ಟು ಬಳಂಜ ಇದರ ನೇತೃತ್ವದಲ್ಲಿ ಜುಲೈ 16ರಂದು ಮದ್ದ ಡ್ಕ ಶ್ರೀನಿವಾಸ ಅಸ್ರಣ್ಣರ ವೈದಿಕ ನೇತೃತ್ವದಲ್ಲಿ ಶ್ರೀಧರ್ಮರಸು...