ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ಉತ್ತರಖಾಂಡ್ ನ ಪ್ರಸಿದ್ಧ ಕೇದಾರನಾಥ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ದೇವರಿಗೆ ಪೂಜೆ ಸಲ್ಲಿಸಿದರು. ನಂತರ ಮುಖ್ಯ ಅರ್ಚಕ ಶ್ರೀ ಶಿವಲಿಂಗ...
ಪಜೀರಡ್ಕ: ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಸೇವಾ ರೂಪದಲ್ಲಿ ಗಣಹೋಮ ಮತ್ತು 31 ಜೋಡಿ ಸತ್ಯನಾರಾಯಣ ಪೂಜೆ ಜೂ 4ರಂದು ನಡೆಯಿತು. ಸೇವಾಕರ್ತರಾದ ರೋಹಿಣಿ ಹಾಗೂ ನಾಗ ಪ್ರದೀಪ್ ಬೆಂಗಳೂರು(ರಾಜ ಕುಟುಂಬಸ್ಥರು) ಇವರ ಸಹಕಾರದಲ್ಲಿ ಜರುಗಿತು....
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತರಾಗಿ ದೇವರಿಗೆ ರಂಗಪೂಜೆ ಸೇವೆ ನೆರವೇರಿಸಿದರು. ಶಾಸಕರನ್ನು ಕ್ಷೇತ್ರದ ವತಿಯಿಂದ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ...
ಮರೋಡಿ: ಇಲ್ಲಿಯ ಪೊಸರಡ್ಕ ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೂತನವಾಗಿ ನಿರ್ಮಾಣಗೊಳ್ಳಲ್ಲಿರುವ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮವು ಕೇಳಬೊಟ್ಟ ಅನಂತ ಅಸ್ರಣ್ಣರ ಪೌರೋಹಿತ್ಯದಲ್ಲಿ...
ಕೊಕ್ಕಡ: ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಹಾಗೂ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ತೆರಳಿ, ಅಭಿಮಾನಿಗಳು ದೇವಸ್ಥಾನದಲ್ಲಿ ಪುತ್ತಿಲರ ಪರವಾಗಿ...
ಮಿತ್ತಬಾಗಿಲು : ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭದ ಭವ್ಯ ಮೆರವಣಿಗೆಯು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವರ ಸನ್ನಿಧಾನದಿಂದ ಪ್ರಾರಂಭಗೊಂಡು ಕಿಲ್ಲೂರು ಪೇಟೆ ತನಕ ತಮ್ಮ ವಾಹನದ ಮೂಲಕ ತೆರಳಿತು....
ಮಿತ್ತಬಾಗಿಲು: ಮುಂದಿನ ವರ್ಷ ಬ್ರಹ್ಮಕಲಶೋತ್ಸವ ನಡೆಯಲಿರುವ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಿತ್ತಬಾಗಿಲು ಇದರ ಶಿಲಾಮಯ ಧ್ವಜ ಸ್ತಂಭದ ಮೆರವಣಿಗೆಗೆ ಮೇ.28ರಂದು ಬೆಳಿಗ್ಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಸನ್ನಿಧಿಯಿಂದ ಕೊಲ್ಲಿ ಶ್ರೀ ದುರ್ಗಾದೇವಿ...
ಮದ್ದಡ್ಕ : ಕುವೆಟ್ಟು ಗ್ರಾಮದ ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನವು ಶತಮಾನಗಿಂತಲೂ ಹಿಂದಿನ ಪ್ರಸಿದ್ದವಾಗಿದ್ದು ಭಕ್ತರ ಕಷ್ಟಗಳನ್ನು ನಿವಾರಿಸಿ ಬದುಕಿಗೆ ಅಶ್ರಯ ತಾಣವಾಗಿದ್ದು ಮತ್ತೊಮ್ಮೆ ದೈವಸ್ಥಾನ ಜೀರ್ಣೋದ್ದಾರ ಮಾಡುವ ಅಂಗವಾಗಿ ಗ್ರಾಮಸ್ತರ ಉಪಸ್ಥಿತಿಯಲ್ಲಿ ಪ್ರಶ್ನಾ...
ಉಜಿರೆ: ವೃಷಭ ಮಾಸದ 10 ನೇ ದಿನ ಪತ್ತನಾಜೆ (ಹತ್ತನಾವಧಿ) ಪ್ರಯುಕ್ತ ಮೇ 25 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ಉಪಸ್ಥಿತಿಯಲ್ಲಿ ಅರ್ಚಕ ವೇದಮೂರ್ತಿ...
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ವೃಷಭ ಮಾಸದ 1೦ನೇ ದಿನ “ಪತ್ತನಾಜೆ “(ಹತ್ತನಾವಧಿ) ಪ್ರಯುಕ್ತ ಮೇ 25 ರಂದು ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಶ್ರೀ ಸ್ವಾಮಿಗೆ ರಂಗ...