ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ಅಳದಂಗಡಿ ಸತ್ಯದೇವತಾ ಕ್ಷೇತ್ರಕ್ಕೆ ಭೇಟಿ
ಅಳದಂಗಡಿ: ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ರವರು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕ್ಷೇತ್ರದ ಪರವಾಗಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಗೌರವಿಸಿದರು....