November 11, 2026

Category : ಧಾರ್ಮಿಕ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ: ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ಸಂಜಯ್ ನಗರ ಜಂಕ್ಷನ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣವನ್ನು ಅಧ್ಯಕ್ಷರಾದ ರಿಯಾಝ್ ಐ.ಬಿ ಅವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ನವಾಝ್ ಮಾಸ್ಟರ್, ಮೆಹಬೂಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ವೇಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ (ನಿ.) ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶಿರ್ಡಿ,ಶನಿ ಶಿಂಗಣಾಪುರ, ಭೀಮಾಶಂಕರ ಕ್ಷೇತ್ರ ದರ್ಶನ: ಶ್ರೀ ಕಾಳಿದಾಸ ಬಾಬಾ ಮಹಾಸ್ವಾಮೀಜಿಯವರಿಂದ ಬೆಳ್ತಂಗಡಿ ಯಾತ್ರಾರ್ಥಿಗಳಿಗೆ ಆಶೀರ್ವಾದ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯಿಂದ ತೆರಳಿದ್ದ ಯಾತ್ರಾರ್ಥಿಗಳ ತಂಡವು ಕಳೆದ ನಾಲ್ಕು ದಿನಗಳಲ್ಲಿ ಶಿರ್ಡಿ ಸಾಯಿಬಾಬಾ ಕ್ಷೇತ್ರ, ಶನಿ ಶಿಂಗಣಾಪುರ, ಭೀಮಾಶಂಕರ ಜ್ಯೋತಿರ್ಲಿಂಗ ಸೇರಿದಂತೆ ವಿವಿಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ದರ್ಶನ ಪಡೆದರು. ಶಿರ್ಡಿಯಲ್ಲಿ ಸಾಯಿಬಾಬಾ ಅವರ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕವರದಿ

ಬೆಂಗಳೂರಿನ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya
ಬೆಳ್ತಂಗಡಿ : ಬೆಂಗಳೂರಿನ ವ್ಯಾಸರಾಜ ಮಠದ (ಸೋಸಲೆ) ಪೂಜ್ಯ ಶ್ರೀ ಶ್ರೀ ೧೦೦೮ ವಿದ್ಯಾಶ್ರೀಶತೀರ್ಥ ಶ್ರೀಪಾದಂಗಳವರು ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಪೂಜ್ಯ ಸ್ವಾಮೀಜಿವರು ದೇವರ ದರ್ಶನ ಮಾಡಿ ವಿಶೇಷ ಪೂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬೈಂದೂರಿನಲ್ಲಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರ ಚಾತುರ್ಮಾಸ್ಯ ವ್ರತಾಚರಣೆಗೆ ವೈಭವದ ಚಾಲನೆ

Suddi Udaya
ಬೆಳ್ತಂಗಡಿ:ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ಚಾತುರ್ಮಾಸ್ಯ ವ್ರತಾಚರಣೆಯು ಜುಲೈ 29ರಿಂದ ಸೆಪ್ಟೆಂಬರ್ 14ರವರೆಗೆ ಬೈಂದೂರು ಗೋಳಿಹೊಳೆ ಶ್ರೀ ಬಿಳಿಶಿಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬೆಳ್ತಂಗಡಿ ವಲಯದ ಭಜನಾ ಮಂಡಳಿಗಳ ವಲಯ ಸಭೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ಬೆಳ್ತಂಗಡಿ ವಲಯದ ಭಜನಾ ಮಂಡಳಿಗಳ ವಲಯ ಸಭೆಜು.26ರಂದು ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾಭವನದ ಪಿನಾಕಿ ಸಭಾಭವನದಲ್ಲಿ ನಡೆಯಿತು. ಅತಿಥಿಗಳಾಗಿ ಬೆಳ್ತಂಗಡಿ ಕೇಂದ್ರ ಸಮಿತಿ ಪ್ರಗತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕನಿಧನವರದಿ

ಪಾಂಡವರಕಲ್ಲು ಶ್ರೀ ರಾಜನ್ ದೈವ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದೆರೆ ಗರೋಡಿ ಕ್ಷೇತ್ರದ ಆಡಳಿತ ಮೊಕ್ತೇಸರ ರತ್ನಕುಮಾರ್ ಆರಿಗ ನಿಧನ

Suddi Udaya
ಪಾಂಡವರಕಲ್ಲು:ಶ್ರೀ ರಾಜನ್ ದೈವ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದೆರೆ ಗರೋಡಿ ಕ್ಷೇತ್ರ ಪಾಂಡವರಕಲ್ಲು ಇದರ ಆಡಳಿತ ಮೊಕ್ತೇಸರರು ಹಿರಿಯರಾದ ರತ್ನಕುಮಾರ್ ಆರಿಗ (ವರ್ಷ88) ಇವರು ಜು.27 ರಂದು ಸಂಜೆ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ,ಮಕ್ಕಳು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಜು.29ರಿಂದ ಸೆ.14ರವರೆಗೆ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ: ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಬೈಂದೂರು ಗೋಳಿಹೊಳೆ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಜುಲೈ 29ರಿಂದ ಸೆಪ್ಟೆಂಬರ್ 14ರವರೆಗೆ ನಡೆಯಲಿರುವ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ನೀಟ್ ಟಾಪರ್ ಮೌರ್ಯ ವೈ.ಡಿ.ಗೆ ಅದ್ಧೂರಿ ಸನ್ಮಾನ

Suddi Udaya
ಗುರುವಾಯನಕೆರೆ: ರಾಷ್ಟ್ರಮಟ್ಟದ ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್-2026’, ರಾಜ್ಯ ಮಟ್ಟದ ‘ಕೆ-ಸಿಇಟಿ’ (KCET) ಹಾಗೂ ‘ಜೆಇಇ ಮೇನ್ಸ್’ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಪ್ರತಿಮ ಸಾಧನೆಗೈದು ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಸಂಸ್ಥೆಗೆ ಕೀರ್ತಿ ತಂದಿರುವ ಹೆಮ್ಮೆಯ...
ಗ್ರಾಮಾಂತರ ಸುದ್ದಿಧಾರ್ಮಿಕ

ಗುರುವಾಯುನಕೆರೆ: ಬಂಟರ ಸಂಘ ಮಹಿಳಾ ವಿಭಾಗದಿಂದ ವರಮಹಾಲಕ್ಷ್ಮಿ ಪೂಜೆ ಆಮಂತ್ರಣ ಬಿಡುಗಡೆ

Suddi Udaya
ಗುರುವಾಯುನಕೆರೆ: ಬಂಟರ ಸಂಘ ಮಹಿಳಾ ವಿಭಾಗದ ವತಿಯಿಂದ ಆಗಸ್ಟ್ 21ರಂದು ನಡೆಯುವ ವರಮಹಾಲಕ್ಷ್ಮಿ ಪೂಜೆ ಮತ್ತು ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಜು.18ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಸಂಘದ ಹಿರಿಯರು ಮತ್ತು ಗಣ್ಯರ ಸಮ್ಮುಖದಲ್ಲಿ...
error: Content is protected !!