30.5 C
ಪುತ್ತೂರು, ಬೆಳ್ತಂಗಡಿ
April 26, 2026

Category : ಧಾರ್ಮಿಕ

ಧಾರ್ಮಿಕ

ಭಾರತೀಯ ಜೈನ್ ಮಿಲನ್ ವಲಯ-8: ಮಂಗಳೂರು ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ ಉದ್ಘಾಟನೆ

Suddi Udaya
ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್ ವಲಯ-8 ಮಂಗಳೂರು ವಿಭಾಗ ಅತಿಥೇಯ ಜೈನ್ ಮಿಲನ್ ಬೆಳ್ತಂಗಡಿ ಇದರ ವತಿಯಿಂದ ಮಂಗಳೂರು ವಿಭಾಗ ಮಟ್ಟದಜಿನಭಜನಾ ಸ್ಪರ್ಧೆ 2024 ನ. 24 ಆದಿತ್ಯವಾರ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya
ಮಿತ್ತಬಾಗಿಲು : ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಸ್ಥಾನಿಕ ಬ್ರಾಹ್ಮಣ ಪುರೋಹಿತ ಅರ್ಚಕ ಪರಿಪಾಲನಾ ಸಭಾ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಬಂಗಾಡಿ ವಲಯಗಳ ವತಿಯಿಂದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ತಂತ್ರಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya
ಧರ್ಮಸ್ಥಳ : ನಾಡಿನ ಪವಿತ್ರ ಕ್ಷೇತ್ರ  ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆ ಇದೆ.(ನ.21) ಇಂದಿನಿಂದ 2025ರ ಮೇ 23ರ ವರೆಗೆ ಭಕ್ತಾದಿಗಳ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya
ಬಂದಾರು: ಇಲ್ಲಿಯ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಜನವರಿ 7 ರಿಂದ 12 ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ ನ.19 ರಂದು ಶ್ರೀ ಕ್ಷೇತ್ರದ ವಠಾರದಲ್ಲಿ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿ...
Uncategorizedಧಾರ್ಮಿಕ

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿಡಿಸೆಂಬರ್ 07 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನ. 16 ರಂದು ಪಾಡ್ಯಾರ ಬೀಡು ಮನೆಯಲ್ಲಿ ನಡೆಯಿತು . ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ...
Uncategorizedಧಾರ್ಮಿಕ

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya
ತೆಕ್ಕಾರು : ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ,ಗಭ೯ನ್ಯಾಸ ಕಾರ್ಯಕ್ರಮ ನ.13 ರಂದು ಪ್ರತಿಷ್ಠಾಧಿಗಳನ್ನು ತಂತ್ರಿವರ್ಯರಾದ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ‌ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಸಲಾಯಿತು....
ಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರಿಗೆ ಪೂರ್ಣ ಕುಂಭ ಭವ್ಯ ಸ್ವಾಗತ

Suddi Udaya
ಧಮ೯ಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.16 ರ ವರೆಗೆ ಮೊಕ್ಕಾಂ ಹೂಡಲಿರುವ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ನ.09 ಶನಿವಾರ ಸಂಜೆಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪುರ ಪ್ರವೇಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya
ಧರ್ಮಸ್ಥಳ : ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ  ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ನ. 09 ರಂದು ಸಂಜೆ ಗಂಟೆ 6.00 ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪುರಪ್ರವೇಶ ಮಾಡಲಿದ್ದಾರೆ. ಮಹಾದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ವತಿಯಿಂದ ನಡೆಸುತ್ತಿರುವ ಗೋಶಾಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆಯನ್ನು ಆಚರಿಸಲಾಯಿತು. ದೇವಸ್ಥಾನದ ಅರ್ಚಕರಾದ ಗುರುಪ್ರಸಾದ್ ಅವರು ಪೂಜಾ ವಿಧಿ ವಿಧಾನಗಳ ಮೂಲಕ ಗೋಪೂಜೆಯನ್ನು ನೆರವೇರಿಸಿದರು. ಗೋಶಾಲೆಯಲ್ಲಿ...
ಧಾರ್ಮಿಕ

ನ.17: ರಥಬೀದಿ ಶ್ರೀ ಗೋಕರ್ಣ ಮಠದಲ್ಲಿ ಶ್ರೀರಾಮನಾಮ ಜಪ ಮಹಾ ಅಭಿಯಾನ ನ.3 – 21: ಮಂಗಳೂರಿ ನಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರ ಮೊಕ್ಕಂ

Suddi Udaya
ಮಂಗಳೂರು, ಅ.29;ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ, ಗೋವಾದ ಪರಮಪೂಜ್ಯ ಶ್ರೀಮತ್ ವಿದ್ಯಾಧೀಶ ತೀರ್ಥ ಶ್ರೀ ಪಾದ ಒಡೇರಾ ಸ್ವಾಮೀಜಿಯವರು ಮಂಗಳೂರು ರಥಬೀದಿ ಶ್ರೀ ಗೋಕರ್ಣ ಮಠದ ಶಾಖಾ ಮಠದಲ್ಲಿ ನ.3 ರಿಂದ...
error: Content is protected !!