37.8 C
ಪುತ್ತೂರು, ಬೆಳ್ತಂಗಡಿ
March 8, 2026

Category : ಧಾರ್ಮಿಕ

ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ: ಕಲಶಾಭಿಷೇಕ, ದರ್ಶನ ಬಲಿ

Suddi Udaya
ಪಟ್ರಮೆ: ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವದ ಅಂಗವಾಗಿ ಫೆ.22 ರಂದು ವೈದಿಕ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಬೆಳಿಗ್ಗೆ ಗಣಹೋಮ, ಉತ್ಸವ ಆರಂಭ, ದರ್ಶನ ಬಲಿ, ಬಟ್ಟಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya
ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.17ರಂದು ಪ್ರಾರಂಭಗೊಂಡಿತು. ಫೆ.18ರಂದು ಅರಸಿನಮಕ್ಕಿಯ ಕೇಂದ್ರ ಮೈದಾನದಿಂದ ಭಕ್ತರು ಶ್ರೀ ಕ್ಷೇತ್ರಕ್ಕೆ ನೀಡಿರುವ ಪೂಜಾ ಪರಿಕರಗಳು, ಶ್ರೀ ದೇವರ ವಿಗ್ರಹ, ಹತ್ಯಡ್ಕ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

Suddi Udaya
ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.17ರಂದು ಪ್ರಾರಂಭಗೊಂಡಿದ್ದು, ಸಂಜೆ ಋತ್ವಿಜರಿಗೆ ವೇದಘೋಷದೊಂದಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ನಂತರ ಹೊರೆಕಾಣಿಕೆ ಉಗ್ರಾಣವನ್ನು ಪ್ರಗತಿಪರ ಕೃಷಿಕರಾದ ಶಿವಪ್ಪ ಶೆಟ್ಟಿಗಾರ್...
ಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya
ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಫೆ.17 ರಿಂದ ಫೆ.26 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಫೆ.17ರಂದು ಬೆಳಿಗ್ಗೆ 10ಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

Suddi Udaya
ನಿಡ್ಲೆ : ಇಲ್ಲಿಯ ಬರೆಂಗಾಯ ಕೊಡಂಗೆ ಸ್ಥಾನದಲ್ಲಿ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮವು ಫೆ.13ರಂದು ಹಾಗೂ ಕಲ್ಕುಡ ಗುಡ್ಡೆಯಲ್ಲಿ ಕಲ್ಕುಡ, ವ್ಯಾಘ್ರ ಚಾಮುಂಡಿ ಹಾಗೂ ಸಹ ದೈವಗಳಿಗೆ ದೊಂಪದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya
ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.13 ರಿಂದ ಪ್ರಾರಂಭಗೊಂಡು ಫೆ.22 ರವರೆಗೆ ಕ್ಷೇತ್ರದಲ್ಲಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಇಂದು ಬೆಳಗ್ಗೆ ಬೆಳ್ತಂಗಡಿ ಶ್ರೀ ರತ್ನತ್ರಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya
ಕೊಕ್ಕಡ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಶ್ರೀ ದೇವರ ಸನ್ನಿಧಿಯಲ್ಲಿ ಪ್ರತಿ ವರ್ಷದಂತೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ 108 ತೆಂಗಿನಕಾಯಿ ಗಣಹೋಮ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya
ನಡ: ಮಂಜೊಟ್ಟೆಯ ಹೋಲಿ ಕ್ರಾಸ್ ಚರ್ಚ್‌ ಆರಾಧ್ಯ ಪವಿತ್ರ ಶಿಲುಬೆಯ ಪುಣ್ಯ ಅವಶೇಷದ ಭವ್ಯ ಮೆರವಣಿಗೆ ಹಾಗೂ ಸಂಭ್ರಮವು ಫೆ.18 ರಂದು ಶ್ರದ್ಧಾ ಭಕ್ತಿಯಿಂದ ಜರುಗಲಿದೆ. ಈ ಪವಿತ್ರ ಶಿಲುಬೆಯ ಪುಣ್ಯ ಅವಶೇಷವು ನಮ್ಮ...
ಧಾರ್ಮಿಕ

ಸರ್ವಧರ್ಮಗಳಲ್ಲಿ ತ್ಯಾಗದ ಪರಿಕಲ್ಪನೆ ‌ಆನ್ಲೈನ್ ನಲ್ಲಿ ವಿಚಾರಸಂಕಿರಣ

Suddi Udaya
ವೇಣೂರು ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕದ ಹಿನ್ನಲೆಯಲ್ಲಿ ನಿರಂಜನ ಲಹರಿಯ ಮೂಲಕ ಫೆ 06 ರ ಮಂಗಳವಾರ ಆನ್ಲೈನ್ ಮಾಧ್ಯಮದ ಮೂಲಕ ಸರ್ವಧರ್ಮಗಳಲ್ಲಿ ತ್ಯಾಗದ ಪರಿಕಲ್ಪನೆ ಎಂಬ ವಿಚಾರವಾಗಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya
ಅಳದಂಗಡಿ: ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.7 ರಂದು ಪೊಳಲಿ ಕೋಡಿಮಜಲು ಅನಂತ ಪದ್ಮನಾಭ ಉಪಾಧ್ಯಾಯರ ನೇತೃತ್ವದಲ್ಲಿ ವಾರ್ಷಿಕ ವರ್ಧಂತಿ ಉತ್ಸವ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬೆಳಿಗ್ಗೆ 12 ತೆಂಗಿನಕಾಯಿ...
error: Content is protected !!