ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್: 26ನೇ ವರ್ಷದ ಭಜನಾ ತರಬೇತಿ ಕಮ್ಮಟ ಉದ್ಘಾಟನೆ
ಧಮ೯ಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ವತಿಯಿಂದ26ನೇ ವರ್ಷದ ಭಜನಾ ತರಬೇತಿ ಕಮ್ಮಟ ಸೆ.22ರಂದು ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಉದ್ಘಾಟನೆಗೊಂಡಿತು. ಶ್ರೀ ಜೈನಮಠ, ಮೂಡಬಿದ್ರೆಯ ಡಾ|| ಸ್ವಸ್ತಿಶ್ರೀ...
