ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ
ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಜ.31-ಫೆ.1ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಹಾಗೂ ಪ್ರಧಾನ ಅರ್ಚಕ ದಿನೇಶ್ ಭಟ್ ಇವರ ಪೌರೋಹಿತ್ಯದಲ್ಲಿ...