ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ
ಬೆಳ್ತಂಗಡಿ: ಏಸು ಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವಾದ ಸೆ.8 ರಂದು ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್‌ನಲ್ಲಿ ಮೊಂತಿ ಫೆಸ್ತ್(ತೆನೆ ಹಬ್ಬ)ವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಬೆಳ್ತಂಗಡಿ ಬಸ್‌ನಿಲ್ದಾಣದ ಬಳಿ ಚರ್ಚ್‌ನ ಧರ್ಮಗುರುಗಳಾದ ರೆ|ಫಾ...
