ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ
ನಡ: ಮಂಜೊಟ್ಟೆಯ ಹೋಲಿ ಕ್ರಾಸ್ ಚರ್ಚ್ ಆರಾಧ್ಯ ಪವಿತ್ರ ಶಿಲುಬೆಯ ಪುಣ್ಯ ಅವಶೇಷದ ಭವ್ಯ ಮೆರವಣಿಗೆ ಹಾಗೂ ಸಂಭ್ರಮವು ಫೆ.18 ರಂದು ಶ್ರದ್ಧಾ ಭಕ್ತಿಯಿಂದ ಜರುಗಲಿದೆ. ಈ ಪವಿತ್ರ ಶಿಲುಬೆಯ ಪುಣ್ಯ ಅವಶೇಷವು ನಮ್ಮ...
