ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಬೀಳ್ಕೊಡುಗೆ
ನೆಲ್ಯಾಡಿ: ನೆಲ್ಯಾಡಿಯ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ 2025-26ನೇ ಸಾಲಿನಲ್ಲಿ ಟ್ರಸ್ಟಿಗಳಾಗಿ ಸೇವೆ ಸಲ್ಲಿಸಿದ ಜೋನ್ಸನ್ ಪುಳಿಕ್ಕಲ್, ರೆಜಿ ಕೊಳಂಗರಾತ್, ಜೋಯ್ ಪುತ್ತೆನ್ ಪರಂಭಿಲ್ ಹಾಗೂ ರಾಜೇಶ್ ತೆಕ್ಕನಾಟ್ ಇವರಿಗೆ ವಿಶೇಷ ಗೌರವ ಸಲ್ಲಿಸಿ ಬೀಳ್ಕೊಡುಗೆ...
