July 27, 2026

Category : ಧಾರ್ಮಿಕ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya
ಬಂದಾರು: ಏ.2 ರಿಂದ ಪ್ರಾರಂಭಗೊಂಡು ಎ.10 ರವರೆಗೆ ನಡೆಯುವ ಬಂದಾರು-ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಏ.3 ರಂದು ಬೆಳಗ್ಗೆ ಗೊನೆ ಮುಹೂರ್ತ, ಶ್ರೀ ದೇವರಿಗೆ ರುದ್ರಾಭಿಷೇಕ, ಮಧ್ಯಾಹ್ನ...
ತಾಲೂಕು ಸುದ್ದಿಧಾರ್ಮಿಕ

ಶಿಶಿಲ: ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಗ್ರಾಮಸಮಿತಿ – ವಾರ್ಷಿಕ ಮಹಾಸಭೆ ಹಾಗೂ ಸತ್ಯನಾರಾಯಣ ಪೂಜೆ

Suddi Udaya
ಶಿಶಿಲ: ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಗ್ರಾಮಸಮಿತಿ ಶಿಶಿಲ ಇದರ ಅಂಗವಾಗಿ ವಾರ್ಷಿಕ ಮಹಾಸಭೆ ಹಾಗೂ ಸತ್ಯನಾರಾಯಣ ಪೂಜೆ ಶಿಶಿಲ ಗ್ರಾಮದ ಪಡ್ಪು ಕೊರಗಪ್ಪ ಗೌಡ ಮನೆಯಲ್ಲಿ ಏ.3ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ

Suddi Udaya
ಬೆಳ್ತಂಗಡಿ; ತಾಲೂಕಿನಲ್ಲಿ ಕ್ರೈಸ್ತ ಬಾಂಧವರು ಶುಭ ಶುಕ್ರವಾರವನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಿದರು. ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಧಾರ್ಮಿಕ ವಿಧಿವಿಧಾನಗಳಿಗೆ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅ.ವಂ ಜೇಮ್ಸ್ ಪಟ್ಟೇರಿಲ್ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ಬಸದಿಯಲ್ಲಿ 12ನೇ ವಾರ್ಷಿಕೋತ್ಸವ, ಲಘುಸಿದ್ಧಚಕ್ರ ಯಂತ್ರಾರಾಧನೆ

Suddi Udaya
ಉಜಿರೆ: ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ಜೈನ ತೀರ್ಥಕ್ಷೇತ್ರದಲ್ಲಿ ಪೂಜ್ಯ ಏಲಾಚಾರ್ಯ ಪ್ರಸಂಗಸಾಗರ ಮುನಿಮಹಾರಾಜರ ದಿವ್ಯ ಉಪಸ್ಥಿತಿಯಲ್ಲಿ ಬಸದಿಯ 12ನೇ ವಾರ್ಷಿಕೋತ್ಸವ ಹಾಗೂ ಲಘುಸಿದ್ಧಚಕ್ರ ಯಂತ್ರಾರಾಧನೆ ನಡೆಯಿತು. ಬೆಳಿಗ್ಗೆ ಏಳು ಗಂಟೆಯಿಂದ ತೋರಣ ಮುಹೂರ್ತ, ವಿಮಾನಶುದ್ಧಿ ಮೊದಲಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಕ್ತಿಗೀತೆ ಬಿಡುಗಡೆ

Suddi Udaya
ಮಚ್ಚಿನ ಬಳ್ಳಮಂಜದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ವಿಶೇಷ ಭಕ್ತಿಗೀತೆಯನ್ನು ಬಳ್ಳಮಂಜ ಶ್ರೀ ಕ್ಷೇತ್ರದ ಅನುವಂಶೀಯ ಆಡಳಿತ ಮೊಕ್ತೇಸರ ಡಾ|| ಯಂ. ಹರ್ಷ ಸಂಪಿಗೆತ್ತಾಯ ಬಿಡುಗಡೆಗೊಳಿಸಿದರು. ಶ್ರೀ ಅನಂತೇಶ್ವರ ಸ್ವಾಮಿಯ ಮಹಿಮೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya
ಕೊಕ್ಕಡ : ಇಲ್ಲಿಯ ಮಾಸ್ತಿಕಲ್ಲು ಮಜಲು ಎಂಬಲ್ಲಿ ವರ್ಷಂಪ್ರತಿ ಜರಗುವ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವವು ಎ.2ರಂದು ನೆರವೇರಿತು. ಈ ಸಂದರ್ಭದಲ್ಲಿ ನಾಲ್ವಿಕೆಯರು, ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಿಲ್ಯ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ-ಬ್ರಹ್ಮರಥೋತ್ಸವ

Suddi Udaya
ಬೆಳ್ತಂಗಡಿ: ಪಿಲ್ಯ ಗ್ರಾಮದ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ. 30 ರಿಂದ ಪ್ರಾರಂಭಗೊಂಡು ಎ.2 ರವರೆಗೆ ಅನುವಂಶೀಯ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್ ರವರ ನೇತೃತ್ವದಲ್ಲಿ ನಡೆಯಿತು. ಎ.2 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬಳ್ಳಮಂಜ ಬ್ರಹ್ಮಕಲಶ: ಈಶ್ವರ ದೇವರ ಲಿಂಗ ಪುನ:ಪ್ರತಿಷ್ಠೆ ಅಷ್ಟಬಂಧ ಪ್ರತಿಷ್ಠೆ-ಗರುಡ ಪ್ರದಕ್ಷಿಣೆ

Suddi Udaya
ಬೆಳ್ತಗಂಡಿ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ವಿಜೃಂಭ್ರಣೆಯಿಂದ ನಡೆಯುತ್ತಿದೆ. ಇಂದು ಅನಂತೇಶ್ವರ ದೇವರಿಗೆ ವಿಶೇಷ ಶಾಂತಿ ಹೋಮ, ವಿಶೇಷ ಪ್ರಾಯಶ್ಚಿತ ಹೋಮ ಪ್ರಾಸಾದ ಪೂಜೆ, ರತ್ನನ್ಯಾಸ ನೂತನ ಪ್ರಾಸಾದದ ಶಿಖರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಶ್ರೀರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ, ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ

Suddi Udaya
ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ ಇಲ್ಲಿಯ ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ ಹಾಗೂ ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ ಮತ್ತು ಕೊರಗಜ್ಜ ದೈವದ ನೇಮೋತ್ಸವವು ಎ.೨ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪಡ್ಡಂದಡ್ಕ: ಮಂಜನಬೆಟ್ಟು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪುನರ್ ಪ್ರತಿಷ್ಠೆ-ಎ.5 ನೂತನ ಶಿಲಾಮಯ ಶ್ರೀ ನಾಗದೇವರ ಬಿಂಬಗಳ ಜಲಾಧಿವಾಸ

Suddi Udaya
ವೇಣೂರು: ಕರಿಮಣೇಲು ಗ್ರಾಮದ ಮಂಜನಬೆಟ್ಟು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯವು ಜೀರ್ಣೋದ್ಧಾರಗೊಳ್ಳುತ್ತಿದ್ದು, ಸಾನಿಧ್ಯಗಳ ಪುನರ್ ಪ್ರತಿಷ್ಠಾಪನೆಯ ಪೂರ್ವಭಾವಿಯಾಗಿ ಎ. 5ರಂದು ನೂತನ ಶಿಲಾಮಯ ಶ್ರೀ ನಾಗದೇವರ 19 ಬಿಂಬಗಳನ್ನು ಜಲಾಧಿವಾಸ ಮಾಡುವ ಕಾರ್ಯಕ್ರಮವು ವಿವಿಧ...
error: Content is protected !!