ಬೆಳ್ತಂಗಡಿ: ನಾಡಿನ ಪುಣ್ಯ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿ ವರ್ಷದಂತೆ ಈ ವರ್ಷ ನಡೆಯುವ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭವು ಮೇ 3 ರಂದು ಬುಧವಾರ ಸಂಜೆ 6.50 ರ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರು ಭೇಟಿ ನೀಡಿ ಕ್ಷೇತ್ರದ ಸರ್ವಶಕ್ತಿಗಳಲ್ಲಿ ತನ್ನ ಗೆಲುವಿಗಾಗಿ ಪ್ರಾರ್ಥನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ರಕ್ಷಿತ್ ಶಿವರಾಮ್ ಅವರ...
ಇಂದಬೆಟ್ಟು: ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ಇಂದಬೆಟ್ಟು ಇದರ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಪ್ರತಿಷ್ಠಾ ಮಹೋತ್ಸವವು ಮೇ. 5 ರಿಂದ ಮೇ.9ರವರೆಗೆ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆ...
ಮಚ್ಚಿನ: ಶ್ರೀ ಸತ್ಯಚಾವಡಿ ಮನೆ ಮಾನ್ಯ (ಕೋಟ್ಯಾನ್ ಬರಿ) ತರವಾಡು ಮನೆಯ ಗೃಹಪ್ರವೇಶ ಹಾಗೂ ಧರ್ಮದೈವ ಶ್ರೀ ಧೂಮಾವತೀ,ಬಂಟ ಪರಿವಾರ ದೈವಗಳ ಮತ್ತು ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ,...
ಮಚ್ಚಿನ : ಮಹತ್ತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಮೇಷ ಜಾತ್ರೆಯ ಎ. 24 ರಂದು ಚಾಲನೆ ನೀಡಲಾಯಿತು. ಬೆಳಿಗ್ಗೆ ಶ್ರೀ ದೇವರಿಗೆ ಸಿಯಾಳ ಅಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆಯೊಂದಿಗೆ ಸಂಜೆ ಧ್ವಜಾರೋಹಣ...
ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಭೇಟಿ ನೀಡಿ ಹಿರಿಯರಾದ ರವಿರಾಜ್ ಬಲ್ಲಾಳ್ ರವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬಂಗಾಡಿ ಅರಮನೆಯ ಯಶೋಧರ...
ಮರೋಡಿ : ಆಲಡೆ ಕ್ಷೇತ್ರ ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಏ.25 ರಂದು ನಡೆಯಲಿದೆ. ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ 9ರಿಂದ ಚಂಡಿಕಾಯಾಗ, ಮೃತ್ಯುಂಜಯ ಹೋಮ, ಧನ್ವಂತರಿ ಹೋಮ,...
ಸಾವ್ಯ: ಶುಭೋದಯ ಯುವಕ ಮಂಡಲ ಇದರ ವತಿಯಿಂದ ನಡೆದ 12ನೇ ವರ್ಷದ ಸಾಮೂಹಿಕ ಶ್ರೀ ಶನೈಶ್ವರ ಪೂಜೆಯು ಎ.22 ರಂದು ಕೆಳ ಕಾಶಿಪಟ್ಣ ಅನಂತ ಅಶ್ರಣ್ಣ ರ ನೇತೃತ್ವದಲ್ಲಿ ನಡೆಯಿತು.ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ...
ಮರೋಡಿ: ನಮ್ಮ ಮಣ್ಣಿನ ಸನಾತನ ಸಂಸ್ಕ್ರತಿಯು ಅತ್ಯಂತ ಪವಿತ್ರವಾದುದು. ಅದನ್ನು ಉಳಿಸುವ ಜತೆಗೆ ಮುಂದಿನ ಪೀಳಿಗೆಗೆ ದಾಟಿಸುವ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಂಗಳೂರಿನ ನಾರಾಯಣ ಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ...
ಲಾಯಿಲ ಗ್ರಾಮದ ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿಂದು ಈದುಲ್ ಫಿತರ್ ನ ನಮಾಝ್ ಖತೀಬರಾದ ಇಸ್ಮಾಯಿಲ್ ಹನೀಫಿ ನೇತೃತ್ವದಲ್ಲಿ ನಡೆಯಿತು. ಜಮಾಅತ್ ಸಮಿತಿ ಮತ್ತು ಸರ್ವ ಜಮಾಅತರು ಭಾಗವಹಿಸಿ, ಪರಸ್ಪರ ಈದ್ ಶುಭಾಶಯಗಳನ್ನು...