38.6 C
ಪುತ್ತೂರು, ಬೆಳ್ತಂಗಡಿ
March 28, 2025

Category : ಪೊಲೀಸ್

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿ

ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ವಿ.ಜೆ. ಮಾ. 24 ರಂದು ಅಧಿಕಾರ ಸ್ವೀಕರಿಸಿದ್ದಾರೆ. ಬೆಳ್ತಂಗಡಿ ಠಾಣೆಯ ಹೆಡ್ ಕಾನ್ಸ್ಟೇಬಲ್ ಆಗಿದ್ದ ಅವರು ಪದ್ನೋತಿ ಹೊಂದಿ ವೇಣೂರು ಠಾಣೆಗೆ ವರ್ಗವಾಣೆಗೊಂಡಿದ್ದಾರೆ. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya
ಬೆಳ್ತಂಗಡಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚಿಸಿದ ಘಟನೆ ಮಾ.19ರಂದು ವರದಿಯಾಗಿದೆ. ಇಂದಬೆಟ್ಟು ಗ್ರಾಮದ ಕಜೆ ಶಾಂತಿನಗರ ನಿವಾಸಿ ಪುರುಷೋತ್ತಮ ರವರು ಮಡಂತ್ಯಾರು ಗ್ರೀನ್ ಪ್ರಾಲೇಶ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ವರದಿ

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya
ಬೆಳ್ತಂಗಡಿ : ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಮರಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ಅಧಿಕಾರಿಗಳು ಬೆಳ್ತಂಗಡಿಯ ಬೆದ್ರಬೆಟ್ಟುವಿನಲ್ಲಿ ಕಾರ್ಯಾಚರಣೆ ನಡೆಸಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ವರದಿ

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

Suddi Udaya
ವೇಣೂರು: ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪೋಕ್ಸೋ ಪ್ರಕರಣದ ಆರೋಪಿ ಬಂಟ್ವಾಳ ಸಜಿಪನಡು ನಿವಾಸಿ ಜುಮಾರ್ ಎಂಬಾತನಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 1 ವರ್ಷ ಕಾರಾಗೃಹ ಹಾಗೂ 10 ಸಾವೀರ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya
ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ನೀಡಿದೆ. ಸುಳ್ಯ ತಾಲೂಕಿನ ತೊಡಿಕಾನದ ಅಂಡ್ಯಡ್ಕ ನಿವಾಸಿ ರಾಜ(64) ಶಿಕ್ಷೆಗೆ ಒಳಗಾದ ಆರೋಪಿ. ಕಮಲಾ ಕೊಲೆಯಾದ ಮಹಿಳೆ.ರಾಜ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya
ಕಕ್ಕಿಂಜೆ: ವೃದ್ಧ ದಂಪತಿಯನ್ನು ಕೊಲೆಗೈದು ಮನೆಯಲ್ಲಿದ್ದ ಚಿನ್ನ – ನಗದು ದರೋಡೆ ಮಾಡಿದ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 24 ವರ್ಷ ಜೀವಾವಧಿ ಸಜೆ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ‘ಸೇಪ್ಟಿ ರೈಡ್’ ಜಾಗೃತಿ ಅಭಿಯಾನ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್. ಯತೀಶ್ ಅವರ ನೇತೃತ್ವದಲ್ಲಿ ಹೊಂಡಾ ಬಿಗ್‌ವಿಂಗ್ ಮಂಗಳೂರು ಪ್ರಾಯೋಜಕತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ಸೇಪ್ಟಿ ರೈಡ್ ಎಂಬ ಜಾಗೃತಿ ಅಭಿಯಾನವು ಜ.19ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪೊಲೀಸ್

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಧರ್ಮಸ್ಥಳ: ಸುಮಾರು 55-60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದಲ್ಲಿ ಅಸೌಖ್ಯಗೊಂಡವರನ್ನು ಚಿಕಿತ್ಸೆ ಬಗ್ಗೆ ಆಸ್ಪತ್ರೆಗೆ ದಾಖಲಾದವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ. ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ,...
ಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿವರದಿ

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya
ಉಜಿರೆ: ಇಲ್ಲಿಯ ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ ನಡೆದಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ ನ.28ರಂದು ಸಂಜೆ ನಡೆದಿದೆ. ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ಸಂದರ್ಭ, ಉಜಿರೆಯ ಗುರಿಪಳ್ಳದಲ್ಲಿ ಭಜರಂಗದಳದ ಕಾರ್ಯಕರ್ತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾಕೂಟ: ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ವಿಜಯಕುಮಾ‌ರ್ ರೈ ತೃತೀಯ ಸ್ಥಾನ

Suddi Udaya
ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾ ಕೂಟದ ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ತನಿಖಾ ಸಹಾಯಕ ವಿಜಯಕುಮಾರ್ ರೈ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾರೆ....
error: Content is protected !!