ಬೆಳ್ತಂಗಡಿ: ಕೊಕ್ಕಡ ಬಾರ್ & ರೆಸ್ಟೋರೆಂಟ್ ನಲ್ಲಿ ಮದ್ಯ ಸೇವಿಸುವ ಸಮಯದಲ್ಲಿ ಹಣಕಾಸಿನ ವಿಚಾರದಲ್ಲಿ ನಾಲ್ಕು ಜನ ಆರೋಪಿಗಳು ಹಲ್ಲೆ ಮಾಡಿದ್ದು. ಈ ವೇಳೆ ರಕ್ಷಣೆ ಮಾಡಲು ಬಂದ ಮತ್ತೊಬ್ಬನ ಮೇಲೂ ಹಲ್ಲೆ ಮಾಡಿದ...
ಬೆಳ್ತಂಗಡಿ : ಹಲವಾರು ಮಹಿಳೆಯರು ಮಾಡಿದ ಆರೋಪಗಳ ಮೇಲೆ ಅಮಾನತುಗೊಂಡಿದ್ದ ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಗಿದ್ದ ಸಂದೇಶ್.ಪಿ.ಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಮಾ.21 ರಂದು ಮುಖ್ಯ ಶಿಕ್ಷಕಿಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದ...
ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದು ವಿದ್ಯಾರ್ಥಿನಿಯರಿಬ್ಬರು ಮಾ.31ರಂದು ಬೆಳಗ್ಗೆ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡ ಘಟನೆಯ ಬಗ್ಗೆ ಬಸ್ಸಿನ ಚಾಲಕ ಹಾಗೂ ನಿರ್ವಾಹಕನ ವಿರುದ್ದ ಬೆಳ್ತಂಗಡಿ ಸಂಚಾರಿ...
ಬೆಳ್ತಂಗಡಿ: ಹೊಸಂಗಡಿ ಗ್ರಾಮದ ಪಾರ್ದೊಟ್ಟು ಎಂಬಲ್ಲಿ ಕೇರಳದಿಂದ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ....
ಬೆಳ್ತಂಗಡಿ: ಕ್ರಿಕೆಟ್ ಆಡುವ ಸಂದರ್ಭದಲ್ಲಿ ನಡೆದ ವಾಗ್ವಾದವನ್ನು ನೆಪವಾಗಿಸಿ ಯುವಕನ ತಲೆಗೆ ಕತ್ತಿಯಿಂದ ಕಡಿದು ಗಾಯಗೊಳಿಸಿ ಕೊಲೆಗೆ ಯತ್ನಿಸಿದ ಘಟನೆ ಮಾ.29 ರಂದು ಸಂಜೆಯ ವೇಳೆ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ನಡೆದಿದ್ದು ಸದ್ಯ ಆರೋಪಿಯನ್ನು...
ಬೆಳ್ತಂಗಡಿ: 2025 ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪುರಸ್ಕಾರಕ್ಕೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ವೇಬಲ್ ಆಗಿರುವ ಇರ್ಷಾದ್ ಪಿ ಇವರು ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಹಾಮದ್ ಮತ್ತು ಹಾಜಿರಾ ದಂಪತಿಗಳ...
ಬೆಳ್ತಂಗಡಿ: 2025ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕಾರಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ಹೆಡ್ ಕಾನ್ಟೇಬಲ್ ವಿಜಯ ರೈ ಆಯ್ಕೆಯಾಗಿದ್ದಾರೆ. ಜಾಲ್ಸೂರು ಸಮೀಪದ ಬೆಳ್ಳಿಪ್ಪಾಡಿ ಸೀತಾರಾಮ ರೈ ಅವರ ಪುತ್ರ, ಗುರುವಾಯನಕೆರೆ ವಿದ್ವತ್...
ಬೆಳ್ತಂಗಡಿ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಮುರದಮೇಲು ಎಂಬಲ್ಲಿ ಮಾ.27 ರಂದು ಸುಮಾರು ಬೆಳಿಗ್ಗೆ 10:15 ಗಂಟೆ ವೇಳೆಗೆ...
ಬೆಳ್ತಂಗಡಿ: ಯಾವುದೇ ಅನುಮತಿ ಪಡೆಯದೆ ಮನೆಯ ಶೆಡ್ ನಲ್ಲಿ ದಾಸ್ತಾನು ಮಾಡಿದ್ದ 4,175 ಲೀಟರ್ ಡಿಸೇಲ್ ವಶಪಡಿಸಿಕೊಂಡಿದ್ದ ಪ್ರಕರಣ ಸಂಬಂಧ ಸರಕಾರದ ನಿಯಮದಂತೆ ಕಂದಾಯ ಇಲಾಖೆ ಮುಂದಾಳತ್ವದಲ್ಲಿ ಹರಾಜು ಪ್ರಕ್ರಿಯೆ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ...
ಬೆಳ್ತಂಗಡಿ : ಉಜಿರೆಯ ಜಾತ್ರಾ ಕಾರ್ಯಕ್ರಮಕ್ಕೆ ಗೆಳೆಯರೊಂದಿಗೆ ಬಂದಿದ್ದ ಅಪ್ರಾಪ್ತ 17 ವಯಸ್ಸಿನ ಮುಸ್ಲಿಂ ಧರ್ಮದ ಬಾಲಕನ ಮೇಲೆ ತಂಡವೊಂದು ಅಮಾನುಷವಾಗಿ ಅಪಹರಿಸಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಇಬ್ಬರು ಆರೋಪಿಗಳಾದ...