ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು
ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬವರು ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ದಿ. ಶೀನಪ್ಪ ಎಂಬವರ ಮಗಳಾಗಿರುವ...
