ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ‘ಸೇಪ್ಟಿ ರೈಡ್’ ಜಾಗೃತಿ ಅಭಿಯಾನ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್. ಯತೀಶ್ ಅವರ ನೇತೃತ್ವದಲ್ಲಿ ಹೊಂಡಾ ಬಿಗ್ವಿಂಗ್ ಮಂಗಳೂರು ಪ್ರಾಯೋಜಕತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ಸೇಪ್ಟಿ ರೈಡ್ ಎಂಬ ಜಾಗೃತಿ ಅಭಿಯಾನವು ಜ.19ರಂದು...
