ಗ್ಯಾಸ್ ಸಿಲಿಂಡರ್ ನೀಡಲು ನಿರಾಕರಣೆ ಮಾಡಿದ ವಿತರಕನ ಮೇಲೆ ಹಲ್ಲೆ: ಪ್ರಕರಣ ದಾಖಲು
ಬೆಳ್ತಂಗಡಿ: ಕೆವೈಸಿ ನವೀಕರಣಗೊಂಡಿಲ್ಲ ಎನ್ನುವ ಕಾರಣಕ್ಕೆ ಗ್ಯಾಸ್ಸಿಲಿಂಡರ್ ನೀಡಲು ನಿರಾಕರಣೆ ಮಾಡಿದ ವಿತರಕನ ಮೇಲೆ ವ್ಯಕ್ತಿಯೋರ್ವ ಹಲ್ಲೆ ಮಾಡಿ, ಬಲವಂತವಾಗಿ ಸಿಲಿಂಡರ್ ಹೊತ್ತೊಯ್ದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಉರುವಾಲು ಪದವು ಎನ್ನುಲ್ಲಿ...
