ಬೆಳ್ತಂಗಡಿ: ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಬಡಗಕಜೆಕ್ಕಾರು ಗ್ರಾಮದ ಪಾಂಡವರಕಲ್ಲು ಬಳಿಯ ಕೂಮಿನಡ್ಕ ಎಂಬಲ್ಲಿ ನಡೆದಿದೆ. ಮುಹಮ್ಮದ್ ಸಮೀರ್ (28) ಮತ್ತು ಮಹಮ್ಮದ್ ಇರ್ಫಾನ್ (26) ಬಂಧಿತರು. ಮತ್ತೊಬ್ಬ ಆರೋಪಿ...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ವ್ಯಕ್ತಿಯೊಬ್ಬರು ವಾಪಸ್ ಮನೆಗೆ ಹೋಗದೆ ನಾಪತ್ತೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ....
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದ ಕುರಿತು ಮತ್ತು ಅಲ್ಲಿನ ವಿವಾಹಿತ ಮಹಿಳೆಯ ಬಗ್ಗೆ ಅವಹೇಳನಕಾರಿ ಅಸಭ್ಯ ಸುಳ್ಳು ಹಾಗೂ ಮಾನಹಾನಿಕರ ಹೇಳಿಕೆ ನೀಡಿದ ಗಿರೀಶ್ ಮಟ್ಟಣ್ಣವರ್ ಮತ್ತು ಕುಡ್ಲ ರಾಂಪೇಜ್ ಯೂಟ್ಯೂಬ್...
ಬೆಳ್ತಂಗಡಿ: ಪ್ರೇಮ ಪ್ರಕರಣದಲ್ಲಿ ಭಯಗೊಂಡು ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ್ ಮತ್ತು...
ಬೆಳ್ತಂಗಡಿ : ಅಪರಿಚಿತ ಸುಮಾರು 40 ರಿಂದ 45 ವರ್ಷದ ಗಂಡಸಿನ ಕವುಚಿ ಬಿದ್ದ ಸ್ಥಿತಿಯಲ್ಲಿ ಮೃತದೇಹ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ಇರುವ ನೀರಿನ ಡ್ಯಾಂ ನ ನೀರಿನಲ್ಲಿ...
ಬೆಳ್ತಂಗಡಿ : ಗರ್ಡಾಡಿಯಲ್ಲಿರುವ ಪಟ್ಟಾ ಜಾಗಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶ ಮಾಡಿ ಕೈಯಿಂದ ಮತ್ತು ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 8 ಮಂದಿ ಆರೋಪಿಗಳ ವಿರುದ್ಧ...
ಬೆಳ್ತಂಗಡಿ : ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕೊಡಿಹಿತ್ತಿಲು ನಿವಾಸಿ ಬಾಬುಗೌಡ ಪುತ್ರ ಗಣೇಶ್(20) ಎಂಬಾತ ಎ.25 ರಂದು ಮಧ್ಯಾಹ್ನ 1:30 ಕ್ಕೆ...
ಬೆಳ್ತಂಗಡಿ : ಕುಡಿದ ಮತ್ತಿನಲ್ಲಿ ತಂದೆ ಮಗನ ನಡುವೆ ನಡೆದ ಗಲಾಟೆ ಕತ್ತಿಯಿಂದ ಕಡಿದು ಕೊಲೆ ಮಾಡುವವರೆಗೂ ಹೋಗಿದ್ದು. ಸದ್ಯ ತಂದೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಮಗನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ....
ಬಂಟ್ವಾಳ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು 4 ವರ್ಷಗಳಿಂದ ತಲೆ ಮರಿಸಿಕೊಂಡಿದ್ದ ಅಂತರ್ ಜಿಲ್ಲಾ ಆರೋಪಿಯನ್ನು ಮೂಡಬಿದರೆಯ ಪೊಲೀಸರು ಬಂಧಿಸಿದ್ದಾರೆ. ಕೆ. ಅಬ್ದುಲ್ ಬಶೀರ್(50ವ) @ ಅರ್ಗ ಬಶೀರ್ ಬಂಧಿತ ಆರೋಪಿ. ದ.ಕ ಜಿಲ್ಲೆ...
ಧರ್ಮಸ್ಥಳ: ಧರ್ಮಸ್ಥಳ ದೇವಸ್ಥಾನದ ರಥಬೀದಿ ರಸ್ತೆ ಬದಿಯಲ್ಲಿ ಯಾವುದೋ ಖಾಯಿಲೆ ಅಥವಾ ಹೃದಯಘಾತಗೊಂಡು ಮೃತಪಟ್ಟಿರುವ ಸ್ಥಿತಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹವು ಏ.19ರಂದು ಪತ್ತೆಯಾಗಿದ್ದು, ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೋಲಿಸ್ ಠಾಣೆಯಿಂದ ಮನವಿ ಮಾಡಲಾಗಿದೆ. ಮೃತರ...